Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»National»Lesbian – ಇಬ್ಬರು ಯುವತಿಯರು ಪೊಲೀಸ್ ಠಾಣೆಗೆ ತೆರಳಿ ಮದುವೆ ಮಾಡ್ಸಿ ಎಂದ್ರಂತೆ, ಯುವತಿಯರ ಬೇಡಿಕೆಗೆ ಶಾಕ್ ಆದ ಪೊಲೀಸರು…..!
    National

    Lesbian – ಇಬ್ಬರು ಯುವತಿಯರು ಪೊಲೀಸ್ ಠಾಣೆಗೆ ತೆರಳಿ ಮದುವೆ ಮಾಡ್ಸಿ ಎಂದ್ರಂತೆ, ಯುವತಿಯರ ಬೇಡಿಕೆಗೆ ಶಾಕ್ ಆದ ಪೊಲೀಸರು…..!

    By by AdminJune 20, 2024Updated:March 31, 2025No Comments1 Min Read
    Facebook Twitter Pinterest WhatsApp
    lesbian lovers wants to marry

    Lesbian – ಇತ್ತೀಚಿಗೆ ಅನೇಕ ಕಡೆ ಸಲಿಂಗಿಗಳ ಮದುವೆಗಳು ನಡೆಯುತ್ತಿರುವ ಬಗ್ಗೆ ಕೇಳುತ್ತಿದ್ದೇವೆ. ಅಂತಹುದೇ ವಿಚಿತ್ರ ಘಟನೆಯೊಂದು ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರು ಯುವತಿರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ತಮಗೆ ಮದುವೆ ಮಾಡುವಂತೆ ಮನವಿ ಮಾಡಿದ್ದಾರೆ. ಅವರ ಮನವಿ ಕೇಳುತ್ತಿದ್ದಂತೆ ಪೊಲಿಸರು ಶಾಕ್ ಆಗಿದ್ದಾರೆ. ಬಳಿಕ ಪೊಲೀಸರು ಇಬ್ಬರಿಗೂ ಬುದ್ದಿವಾದ ಹೇಳುವ ಕೆಲಸ ಮಾಡಿ, ಸಂತ್ವಾನ ಕೇಂದ್ರಕ್ಕೆ ಕಳುಹಿಸಿ ಕೌನ್ಸಲಿಂಗ್ ಕೊಡಿಸಿದ್ದಾರೆ ಎಂದು ತಿಳಿದುಬಂದಿದೆ.

    ರಾಜಸ್ಥಾನದ ಪಾಲಿ ಜಿಲ್ಲೆಯ ಜೈತ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಪೊಲೀಸ್ ಠಾಣೆಗೆ ಇಬ್ಬರು ಯುವತಿಯರು ಬಂದು ತಮಗೆ ಮದುವೆ ಮಾಡಿಸುವಂತೆ ದುಂಬಾಲು ಬಿದಿದ್ದಾರೆ. ಮೂಲಗಳ ಪ್ರಕಾರ ಇಬ್ಬರು ಯುವತಿಯರು ನೆರೆಹೊರೆ ನಿವಾಸಿಗಳಾಗಿದ್ದಾರೆ. ಒಬ್ಬರಿಗೆ 20 ವರ್ಷ ಮತ್ತೊಬ್ಬರಿಗೆ 25 ವರ್ಷ. ಮೊದಲಿಗೆ ಇಬ್ಬರೂ ಒಳ್ಳೆಯ ಸ್ನೇಹಿತರಾಗಿದ್ದರು. ಕಾಲ ಕಳೆಯುತ್ತಿದ್ದಂತೆ ಅವರಿಬ್ಬರ ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಇದಾದ ಬಳಿಕ ಇಬ್ಬರೂ ಮದುವೆಯಾಗಲು ನಿರ್ಧಾರ ಮಾಡಿದ್ದಾರೆ. ಮನೆಯವರ ಭಯದಿಂದ ಪೊಲೀಸ್ ಠಾಣೆಯ ಮೆಟ್ಟಿಲೇರಿ ಸಹಾಯ ಮಾಡುವಂತೆ ಕೋರಿದ್ದಾರೆ. ಆದರೆ ಮೊದಲು ಪೊಲೀಸರು ಇದನ್ನು ನಂಬಿರಲಿಲ್ಲ. ಅವರಿಬ್ಬರನ್ನು ಮಾತನಾಡಿಸಿದ ಬಳಿಕ ಅವರಿಗೆ ಕೌನ್ಸಿಲಿಂಗ್ ಕೊಡಿಸಲು ಪೊಲೀಸರು ಮುಂದಾದರು ಎನ್ನಲಾಗಿದೆ.

    lesbian lovers wants to marry 0

    ಇಬ್ಬರೂ ಯುವತಿಯರೂ ಪೊಲೀಸ್ ಠಾಣೆಯ ಎಸ್.ಎಚ್.ಒ ಬಳಿ ಬಂದು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿ ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಈ ಸಮಯದಲ್ಲಿ ಕರ್ತವ್ಯ ಪ್ರಜ್ಞೆ ಮೆರೆದ ಎಸ್.ಎಚ್.ಒ ಅಧಿಕಾರಿ ತಮ್ಮ ಹಂತದಲ್ಲಿಯೇ ತಿಳಿ ಹೇಳಲು ಪ್ರಯತ್ನಿಸಿದ್ದಾರೆ. ಅಧಿಕಾರಿಯ ಮಾತನ್ನು ಕೇಳದ ಯುವತಿಯರು ಮದುವೆ ಮಾಡಿಸುವಂತೆ ದುಂಬಾಲು ಬಿದ್ದಿದ್ದಾರೆ. ಬಳಿಕ ಸುಸ್ತಾದ ಪೊಲೀಸರು ಇಬ್ಬರನ್ನು ಸಂಜೆ ಪಾಲಿನಲ್ಲಿರುವ ಮಹಿಳಾ ಸಂತ್ವಾನ ಕೇಂದ್ರಕ್ಕೆ ಕಳುಹಿಸಿ ತಜ್ಞ ವೈದ್ಯರಿಂದ ಕೌನ್ಸಲಿಂಗ್ ಕೊಡಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಲಾಗಿದೆ.

    Kannada News Lesbians marriage Rajasthan News Viral News Young girls
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Death : ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ದುರಂತ ಸಾವು: ಪೋಷಕರ ಅನುಮಾನ!

    May 18, 2025

    Jan Aushadhi Kendra – ಸರ್ಕಾರಿ ಆಸ್ಪತ್ರೆ ಆವರಣದ ಜನ ಔಷಧಿ ಕೇಂದ್ರಗಳು ಮುಚ್ಚಲಿವೆ: ಇಲ್ಲಿದೆ ಕಾರಣ…!

    May 18, 2025

    Crime : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಪತ್ನಿ….!

    May 17, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.