Close Menu
ISM Kannada News
    IPL 2025 Live Score
    What's Hot

    Ramanagara : ಮೂಕ ಬಾಲಕಿ ಅತ್ಯಾಚಾರ ಮತ್ತು ಕೊಲೆ ಆರೋಪ – ತನಿಖೆ ಚುರುಕು…!

    May 14, 2025

    NHAI ನೇಮಕಾತಿ 2025: ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ…!

    May 14, 2025

    Meerut : ಮೀರತ್‌ನಲ್ಲಿ ನಿಷಿದ್ಧ ತಳಿಯ ನಾಯಿ ವಿಚಾರಕ್ಕೆ ನೆರೆಹೊರೆಯವರೊಂದಿಗೆ ಜಗಳ: ದಂಪತಿಗೆ ಹಲ್ಲೆ, ಕೂದಲು ಹಿಡಿದು ಎಳೆದಾಡಿ ಹಲ್ಲೆ…!

    May 14, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»Special»LIC Scholarship: ಎಲ್.ಐ.ಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರಿಗೆಲ್ಲಾ ಈ ಸೌಲಭ್ಯ ಸಿಗಲಿದೆ ಗೊತ್ತಾ?
    Special

    LIC Scholarship: ಎಲ್.ಐ.ಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರಿಗೆಲ್ಲಾ ಈ ಸೌಲಭ್ಯ ಸಿಗಲಿದೆ ಗೊತ್ತಾ?

    By by AdminDecember 9, 2024No Comments2 Mins Read
    Facebook Twitter Pinterest WhatsApp
    LIC golden jubilee Scholorship

    Table of Contents

    Toggle
    • LIC ಹಂಚಿಕೊಂಡ ಪೋಸ್ಟ್ ಇಲ್ಲಿದೆ ನೋಡಿ: Click Here

    LIC Scholarship ಸಾರ್ವಜನಿಕ ವಲಯದ ಅತಿದೊಡ್ಡ ವಿಮಾ ಕಂಪನಿ ಎಲ್ಐಸಿ ಗೋಲ್ಡನ್ ಜುಬಿಲಿ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಎಂಬ ಮಾಹಿತಿಯನ್ನು ಈ ಲೇಖನದ ಮೂಲಕ ಹಂಚಿಕೊಳ್ಳಲಾಗಿದೆ.

    ಭಾರತೀಯ ಜೀವವಿಮಾ ನಿಗಮವು (LIC) ದೇಶದ ವಿವಿಧ ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಈ ಸಂಬಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. LIC ವಿವಿಧ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ (Students Scholarship) ವೇತನಕ್ಕಾಗಿ ಅರ್ಜಿ ಆಹ್ವಾನ ಮಾಡಿದೆ. LIC ಗೋಲ್ಡನ್‌ ಜುಬಿಲೀ ಫೌಂಡೇಶನ್ ಆಡಿಯಲ್ಲಿ ಅಖಿಲ ಭಾರತ ಆಧಾರದ ಮೇಲೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. https://licindia.in/ ಎಲ್ಐಸಿ ಗೋಲ್ಡನ್ ಜುಬಿಲಿ ಸ್ಕಾಲರ್ಶಿಪ್ -2023  ಘೋಷಣೆಯಾಗಿದ್ದು, ಅರ್ಹ ವಿದ್ಯಾರ್ಥಿಗಳು ಜನವರಿ 14 ರವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

    LIC golden jubilee Scholorship 0

    ಇನ್ನೂ 2022-23ನೇ ಸಾಲಿಗೆ 10ನೇ ತರಗತಿ ಅಥವಾ ಇಂಟರ್ ಮೀಡಿಯೇಟ್ ಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 60 ಪ್ರತಿಶತ ಅಂಕಗಳನ್ನು ಪಡೆದಿರಬೇಕು. ಇಂಟರ್ ಫಸ್ಟ್ ಮತ್ತು ಸೆಕೆಂಡರಿ ವರ್ಷ, ಐಟಿಐ, ಡಿಪ್ಲೊಮಾ, ಪಾಲಿಟೆಕ್ನಿಕ್ ಅಥವಾ ಇತರ ಯಾವುದೇ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ.ಗಳನ್ನು ಮೀರಬಾರದು. ವಿಧವೆ/ ಒಂಟಿ ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 4 ಲಕ್ಷ ರೂ.ಗಳನ್ನು ಮೀರಬಾರದು.

    LIC ಹಂಚಿಕೊಂಡ ಪೋಸ್ಟ್ ಇಲ್ಲಿದೆ ನೋಡಿ: Click Here

    ಇನ್ನೂ ವಿಶೇಷ ಹೆಣ್ಣು ಮಕ್ಕಳ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 2022-23ನೇ ಸಾಲಿಗೆ ಕನಿಷ್ಠ 60 ಪ್ರತಿಶತ ಅಂಕಗಳೊಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅದರಲ್ಲಿ 10+2 ಪ್ಯಾಟರ್ನ್ ಅಂತರ್ಗತ ಕ್ಲಾಸ್ XI ಮತ್ತು XII ಅಥವಾ ಇಂಟರ್‌ ಮೀಡಿಯಟ್ ವಿದ್ಯಾಭ್ಯಾಸ ಮಾಡುವ ಹೆಣ್ಣು ಮಕ್ಕಳು ಹಾಗೂ Xl (ಎಸ್‌ಎಸ್‌ಎಲ್‌ಸಿ)ಯ ನಂತರ ಯಾವುದೇ ಕ್ಷೇತ್ರದಲ್ಲಿ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ ಮಾಡುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ ಎಂದು LIC ಪ್ರಕಟಣೆ ತಿಳಿಸಿದೆ.

    ಈ ವಿದ್ಯಾರ್ಥೀ ವೇತನ ಮುಖ್ಯವಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳ ಆದ್ಯತೆಯ ಮೇಲೆ ಪರಿಗಣಿಸಲಾಗುತ್ತದೆ. ಇನ್ನು ಕೆಲವು ನಿರ್ದಿಷ್ಟ ಷರತ್ತುಗಳನ್ನು ಸಹ ವಿಧಿಸಲಾಗಿದೆ. ಆನ್‌ಲೈನ್‌ ಅರ್ಜಿ, ಇತರ ಅರ್ಹತಾ ಷರತ್ತುಗಳು ಮತ್ತು ಯೋಜನೆಯ ವಿವರಗಳನ್ನು ತಿಳಿದುಕೊಳ್ಳಲು ನೀವು ಅಧಿಕೃತ ವೆಬ್‌ಸೈಟ್‌ https://licindia.in/ ಗೆ ಭೇಟಿ ನೀಡಬಹುದಾಗಿದೆ.

    LIC LIC Scholarship LIC Scholarship Application LIC Scholarship Notification Scholarship for Students by LIC
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    ICSI Recruitment 2025 : 54 ರಿಸರ್ಚ್ ಅಸೋಸಿಯೇಟ್ & ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

    May 14, 2025

    Vastu tips – ಎಷ್ಟೇ ದುಡಿದರೂ ಹಣ ಉಳಿಯುತ್ತಿಲ್ಲವೇ? ನಿಮ್ಮ ಪರ್ಸ್‌ ನಲ್ಲಿ ಈ ವಸ್ತುಗಳನ್ನಿಡಿ….!

    May 14, 2025

    NCRTC ನೇಮಕಾತಿ 2025: ಜೂನಿಯರ್ ಇಂಜಿನಿಯರ್, ಸಹಾಯಕ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ….!

    May 13, 2025
    Leave A Reply Cancel Reply

    IPL 2025 Live Score
    Don't Miss

    Ramanagara : ಮೂಕ ಬಾಲಕಿ ಅತ್ಯಾಚಾರ ಮತ್ತು ಕೊಲೆ ಆರೋಪ – ತನಿಖೆ ಚುರುಕು…!

    State May 14, 2025

    Ramanagara – ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನಡೆದ ಅಮಾನುಷ ಘಟನೆಯೊಂದು ತೀವ್ರ ಆಘಾತವನ್ನುಂಟು ಮಾಡಿದೆ. ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ…

    NHAI ನೇಮಕಾತಿ 2025: ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ…!

    May 14, 2025

    Meerut : ಮೀರತ್‌ನಲ್ಲಿ ನಿಷಿದ್ಧ ತಳಿಯ ನಾಯಿ ವಿಚಾರಕ್ಕೆ ನೆರೆಹೊರೆಯವರೊಂದಿಗೆ ಜಗಳ: ದಂಪತಿಗೆ ಹಲ್ಲೆ, ಕೂದಲು ಹಿಡಿದು ಎಳೆದಾಡಿ ಹಲ್ಲೆ…!

    May 14, 2025

    ICSI Recruitment 2025 : 54 ರಿಸರ್ಚ್ ಅಸೋಸಿಯೇಟ್ & ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

    May 14, 2025

    Virat Kohli – ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ಕೈಯಲ್ಲಿ ಎಲೆಕ್ಟ್ರಾನಿಕ್ ಉಂಗುರ: ಇದರ ವಿಶೇಷತೆ ಏನು?

    May 14, 2025

    Namma Clinics : ಬೆಂಗಳೂರು ನಗರ ಜಿಲ್ಲೆಯ ನಮ್ಮ ಕ್ಲಿನಿಕ್‌ಗಳಲ್ಲಿ ಉದ್ಯೋಗಾವಕಾಶಗಳು: 48 ಹುದ್ದೆಗಳಿಗೆ ನೇರ ಸಂದರ್ಶನ…!

    May 14, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.