Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»State»Local News : ಜೀತದಾಳುಗಳಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ: ಡಾ.ನಾರಾಯಣಸ್ವಾಮಿ
    State

    Local News : ಜೀತದಾಳುಗಳಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ: ಡಾ.ನಾರಾಯಣಸ್ವಾಮಿ

    By by AdminOctober 27, 2024No Comments1 Min Read
    Facebook Twitter Pinterest WhatsApp
    Jeevika day in gudibande

    ಜೀತದಾಳುಗಳಲ್ಲಿ ಬಹುತೇಕರು ಅನಕ್ಷರಸ್ಥರೇ ಆಗಿರುವುದರಿಂದ ಅವರಿಗೆ ನಿರಂತರವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಜೊತೆಗೆ ಅವರನ್ನು ಮುಖ್ಯವಾಹಿನಿಗೆ ತರಬೇಕಾಗಿದೆ ಎಂದು ಜೀವಿಕ ಸಂಘಟನೆಯ ಜಿಲ್ಲಾ ಸಂಚಾಲಕ ಡಾ.ನಾರಾಯಣಸ್ವಾಮಿ ತಿಳಿಸಿದರು. ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯ ಸಭಾಂಗಣದಲ್ಲಿ ಜೀವಿಕ ಸಂಘಟನೆ ವತಿಯಿಂದ ಆಯೋಜಿಸಿದ್ದ ಜೀತ ಪದ್ದತಿ ರದ್ದತಿ ಕಾನೂನು ಜಾರಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

    ತಾಲೂಕಿನಲ್ಲಿ ಬಹುತೇಕ ಜನ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನಾಂಗದವರು ಜೀತಕ್ಕೆ ಇರುತ್ತಾರೆ. ನಾವು ತಾಲೂಕಿನ ಎಲ್ಲಾ ಗ್ರಾಮಗಳಿಗೆ ಭೇಟಿ ಮಾಡಿ ಜೀತಕ್ಕೆ ಇರುವಂತವರನ್ನು ಗುರುತಿಸಿ ಅವರನ್ನು ಜೀತದಿಂದ ಬಿಡುಗಡೆ ಮಾಡಿಸುವಂತಹ ಕೆಲಸ ನಾವು ಮಾಡಿದ್ದೇವೆ.  ಬಿಡುಗಡೆಯಾದಂತವರಿಗೆ ಸರ್ಕಾರ ಸರಿಯಾಗಿ ಅವರಿಗೆ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ನಿರ್ಲಕ್ಷ್ಯವನ್ನು ಮಾಡುತ್ತಿದೆ. ಅವರನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ತಂದು ಮನುಷ್ಯರಂತೆ ಕಾಣಬೇಕಾಗಿದೆ ಎಂದು ಹೇಳಿದರು.

    Jeevika day in gudibande 2

    ಬಳಿಕ ಜೀವಿಕ ಸಂಘಟನೆಯ ಚನ್ನರಾಯಪ್ಪ ಮಾತನಾಡಿ ಈ ಪ್ರಸ್ತುತ ಕಾಲದಲ್ಲಿ ಅನೇಕ ಯುವಜನರು ಗುತ್ತಿಗೆ ಆಧಾರದಲ್ಲಿ ಇನ್ನೊಂದು ರೀತಿಯಲ್ಲಿ ಜೀತವನ್ನು ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಬಡಜನರಿಗೆ ನ್ಯಾಯ ಸಿಗಬೇಕಾದರೆ ಹೋರಾಟಗಳ ಮೂಲಕ ನ್ಯಾಯವನ್ನು ಪಡೆದುಕೊಳ್ಳಬೇಕಾಗಿದೆ ಜೊತೆಗೆ ಡಾ.ಅಂಬೇಡ್ಕರ್ ರವರ ಪುಸ್ತಕಗಳನ್ನು ಓದಬೇಕಾಗಿದೆ. ಸರ್ಕಾರಗಳು ಜೀತದಾಳುಗಳಿಗೆ ಹೆಚ್ಚು ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಆಗಬೇಕು ಎಂದು ತಿಳಿಸಿದರು.

    ಈ ವೇಳೆ ದಲಿತ ಸಂಘಟನೆಯ ಮುಖಂಡರಾದ ಕೆಎನ್ ನರಸಿಂಹಪ್ಪರವರು ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಜೀತಗಾರರನ್ನು ಜಾಗೃತಿ ಮೂಡಿಸಿದರು. ಈ ಸಮಯದಲ್ಲಿ ಜೀವಿಕ ಸಂಘಟನೆ  ಬಾಗೇಪಲ್ಲಿ ನಾರಾಯಣಸ್ವಾಮಿ,  ಅಮರಾವತಿ, ದಲಿತ ಮುಖಂಡ ಗಂಗಪ್ಪ, ಕೋರೇನಹಳ್ಳಿ ನರಸಿಂಹಪ್ಪ, ಕದಿರಪ್ಪ ಸೇರಿದಂತೆ ಹಲವರಿದ್ದರು.

    Chikkaballapura News Gudibande Jeevika Sangatane Kannada News Local News
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.