ಕರ್ನಾಟಕ ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ (Gruhalakshmi) ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮಾಹೆ ಮನೆಯ ಯಜಮಾನಿಗೆ 2 ಸಾವಿರ ಖಾತೆಗೆ ಹಾಕುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರ ನಿಮಗೆ ಮತ್ತೊಂದು ಭರ್ಜರಿ (Gruhalakshmi) ಆಫರ್ ಸಿಗಲಿದೆ. ಈ ಸಂಬಂಧ ಖುದ್ದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಆಫರ್ ಬಗ್ಗೆ ಹೇಳಿದ್ದಾರೆ. ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂಬ ಆಫರ್ (Gruhalakshmi) ನೀಡುತ್ತಿದ್ದು, ಮನೆಯ ಯಜಮಾನಿ ಈ ಆಫರ್ ನಲ್ಲಿ ಭಾಗವಹಿಸೋದು ಹೇಗೆ ಆಫರ್ (Gruhalakshmi) ಗೆಲ್ಲೋದು ಹೇಗೆ ಎಂಬುದನ್ನು ತಿಳಿಯಲು ಮುಂದೆ ಓದಿ.

ಗೃಹ ಲಕ್ಷ್ಮೀ ಯೋಜನೆಗೆ ಒಂದು ವರ್ಷದ ಸಂಭ್ರಮ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ (Gruhalakshmi) ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು (Gruhalakshmi) ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ಸಚಿವೆ ಹೆಬ್ಬಾಳ್ಕರ್ ಅತ್ಯುತ್ತಮವಾದ ಅವಕಾಶ ಕಲ್ಪಿಸಿದ್ದಾರೆ. (Gruhalakshmi) ಗೃಹಲಕ್ಷ್ಮೀ ಯೋಜನೆ ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡಿದ್ದು, ಈ ಸಂಭ್ರಮದ ಅಂಗವಾಗಿ ಫಲಾನುಭವಿಗಳಿಗೆ ಒಳ್ಳೆಯ ಅವಕಾಶ ಕೊಟ್ಟಿದ್ದಾರೆ. (Gruhalakshmi) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆಯ ಫಲಾನುಭವಿಗಳಿಗೆ ಶುಭಾಷಯ ಹಾಗೂ ಅಭಿನಂದನೆಗಳನ್ನು ಸಹ ತಿಳಿಸಿದ್ದಾರೆ. ಜೊತೆಗೆ ಒಂದು ಬಹುಮಾನವನ್ನೂ ಸಹ ಘೋಷಣೆ ಮಾಡಿದ್ದಾರೆ. (Gruhalakshmi) ಗೃಹಲಕ್ಷ್ಮೀ ಫಲಾನುಭವಿಗಳು ಯೋಜನೆಯನ್ನು ಯಾವ ರೀತಿ ಬಳಸಿಕೊಂಡಿದ್ದೀರಿ, ಇದರಿಂದ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಿವೆ (Gruhalakshmi) ಎಂಬ ವಿಚಾರವನ್ನು ಹಂಚಿಕೊಳ್ಳುವಂತೆ ಸಚಿವೆ ಹೆಬ್ಬಾಳ್ಕರ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ: https://x.com/laxmi_hebbalkar/status/1830232816757387324
ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದ ಸಚಿವೆ ಹೆಬ್ಬಾಳ್ಕರ್:
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Gruhalakshmi) ಈ ಸಂಬಂಧ ಪೋಸ್ಟ್ ಒಂದನ್ನು ಮಾಡಿದ್ದಾರೆ. ಸೋಷಿಯಲ್ ಮಿಡಿಯಾ ಫ್ಲಾಟ್ ಫಾರಂಗಳಾದ ಯುಟ್ಯೂಬ್, ಫೇಸ್ ಬುಕ್, ಇನ್ಸ್ಟಾ ಗ್ರಾಂ ಗಳಲ್ಲಿ ಗೃಹಲಕ್ಷ್ಮೀ ಯೋಜನೆಯಿಂದ (Gruhalakshmi) ತಮ್ಮ ಜೀವನದಲ್ಲಾದ ಬದಲಾವಣೆಗಳ ಬಗ್ಗೆ ರೀಲ್ಸ್ ಮಾಡುವ ಮೂಲಕ ಹಂಚಿಕೊಳ್ಳಲು ಕೋರಿದ್ದಾರೆ. (Gruhalakshmi) ಈ ರೀಲ್ಸ್ ಗಳಲ್ಲಿ ಯಾವ ರೀಲ್ಸ್ ಗೆ ಹೆಚ್ಚು ವೀಕ್ಷಣೆ ಬಂದಿರುತ್ತದೆಯೋ ಅಂತಹ ಯಜಮಾನಿಗೆ ಒಂದು ಬಹುಮಾನ ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್ 30 ರೊಳಗೆ ಯಜಮಾನಿಯರು ರೀಲ್ಸ್ (Gruhalakshmi) ಮಾಡಿ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳಬೇಕಿದೆ. ಹೆಚ್ಚು ವೀವ್ಸ್ ಪಡೆದ ವಿಡಿಯೋಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಂದು ಬಹುಮಾನ ಘೋಷಣೆ ಮಾಡಿದ್ದಾರೆ. (Gruhalakshmi) ಹೆಚ್ಚು ವೀಕ್ಷಣೆಯಾದ ಮೊದಲ 50 ಯಜಮಾನಿಯರಿಗೆ ವೈಯುಕ್ತುಕವಾಗಿ ಬಹುಮಾನ ಕೊಡುವುದಾಗಿ ಹೇಳಿದ್ದಾರೆ.