ಉಚಿತ ಗ್ಯಾರಂಟಿಗಳಿಂದ ದೇಶದ ಅಭಿವೃದ್ಧಿ ಕುಂಠಿತ, ಸುಪ್ರೀಂಕೋರ್ಟ್ (Supreme Court) ನಿಂದ ರಾಜ್ಯ ಸರ್ಕಾರಗಳಿಗೆ ಖಡಕ್ ಎಚ್ಚರಿಕೆ!
ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರ ಮೇಲೆ ಉಚಿತ ಕೊಡುಗೆಗಳ ಸುರಿಮಳೆಗರೆಯುವುದು ಸಾಮಾನ್ಯವಾಗಿದೆ. ಆದರೆ, ಇಂತಹ “ಉಚಿತ ಗ್ಯಾರಂಟಿ” ಯೋಜನೆಗಳು ದೇಶದ ಅಭಿವೃದ್ಧಿಗೆ ಮಾರಕ ಎಂದು










