Friday, June 13, 2025
HomeStateNMPA Recruitment : ನವಮಂಗಳೂರು ಬಂದರು ಪ್ರಾಧಿಕಾರದಲ್ಲಿವೆ 33 ಹುದ್ದೆಗಳು, ಡಿ.27 ರೊಳಗೆ ಅರ್ಜಿ ಸಲ್ಲಿಸಿ….!

NMPA Recruitment : ನವಮಂಗಳೂರು ಬಂದರು ಪ್ರಾಧಿಕಾರದಲ್ಲಿವೆ 33 ಹುದ್ದೆಗಳು, ಡಿ.27 ರೊಳಗೆ ಅರ್ಜಿ ಸಲ್ಲಿಸಿ….!

NMPA Recruitment – ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ಖಾಲಿಯಿರುವ 33 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಡಿ.27ರೊಳಗೆ ಅರ್ಜಿ ಸಲ್ಲಿಸಬೇಕಿದೆ. NMPA (ನವಮಂಗಳೂರು ಬಂದರು ಪ್ರಾಧಿಕಾರ)ದಲ್ಲಿನ ಸಹಾಯಕ ನಿರ್ದೇಶಕರು, ಹಿರಿಯ ಲೆಕ್ಕಾಧಿಕಾರಿಗಳು, ಕಾನೂನು ಅಧಿಕಾರಿ, ವೈದ್ಯಕೀಯ ಅಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಈ ಸುದ್ದಿಯ ಮೂಲಕ ಹಂಚಿಕೊಳ್ಳಲಾಗಿದೆ.

ಹುದ್ದೆಗಳ ವಿವರ : NMPA (ನವಮಂಗಳೂರು ಬಂದರು ಪ್ರಾಧಿಕಾರ)ದಲ್ಲಿನ ಸಿವಿಲ್ ಮತ್ತು ಎಲೆಕ್ಟ್ರಿಕಲ್ ವಿಭಾಗದಲ್ಲಿ ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳು, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳು, ಡೆಪ್ಯೂಟಿ ಡೈರೆಕ್ಟರ್ ಹುದ್ದೆಗಳು, ಸ್ಪೋರ್ಟ್ಸ್ ಆಫೀಸರ್, ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್ ಹುದ್ದೆಗಳು ಹಾಗೂ ಸೀನಿಯರ್ ಅಕೌಂಟ್ಸ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಮತ್ತು ಅಧಿಕೃತ ಜಾಲತಾಣದ ಲಿಂಕ್  : https://newmangaloreport.gov.in/vacancy

ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು :

  • ಈ ಹುದ್ದೆಗಳ ನೇಮಕಾತಿ ಅನುಸಾರ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮ, ಕಾನೂನು ಪದವಿ, ಮೆಡಿಕಲ್, ಸಿವಿಲ್ ಇಂಜಿನಿಯರ್ ಸೇರಿದಂತೆ ವಿವಿಧ ವಿಷಯದಲ್ಲಿ ಪದವಿ ಪಡೆದಿರಬೇಕು.
  • ಅಭ್ಯರ್ಥಿಗಳ ಗರಿಷ್ಟ ವಯಸ್ಸು 45 ವರ್ಷದ ಒಳಗಿರಬೇಕು. ಮೀಸಲಾತಿ ವರ್ಗದವರಿಗೆ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ :

  • ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 475 ರೂ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಮಾಸಿಕ ವೇತನಶ್ರೇಣಿ :

  • Class-I ವರ್ಗದ ಹುದ್ದೆಗಳಿಗೆ – 50,000ರೂ. ನಿಂದ 1,60,000ರೂ.
  • Class-II ವರ್ಗದ ಹುದ್ದೆಗಳಿಗೆ – 40000ರೂ. ನಿಂದ 14,0000ರೂ.

ಆಯ್ಕೆ ವಿಧಾನ :

  • ಆನ್ಲೈನ್ ಪರೀಕ್ಷೆ
  • ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ನವೆಂಬರ್ 15, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 27, 2024

How to Apply for NMPA Mangalore Class-I and Class-II Recruitment 2024

  • Go to the official NMPA website and look for the ‘Apply Now’ option under the recruitment section.
  • Enter personal details, contact information, and educational background to register and complete the application form.
  • Attach required documents, including educational certificates, age proof, and a recent passport size photo.
  • Candidates will have to pay application fee.
  • Review your application and submit it online by December 27, 2024.

Official Notification & Application Link:

NMPA Official Website Career Page   : Click Here
NMPA Official Notification PDF           : Click Here
NMPA Online Application Form           : Click Here
by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular