Dairy Farming : ರೈತರು ಹೈನುಗಾರಿಕೆ ಕೈಗೊಳ್ಳುವ ಮೂಲಕ ಆರ್ಥಿಕ ಪ್ರಗತಿ ಸಾಧಿಸಬಹುದು : ಸುಮಂಗಳಮ್ಮ
Dairy Farming – ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆಯನ್ನು ಅಳವಡಿಸಿಕೊಳ್ಳುವ ಮೂಲಕ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ಸೋಮೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಂಗಳಮ್ಮ ತಿಳಿಸಿದರು.










