Crime : ಮಧ್ಯಪ್ರದೇಶದಲ್ಲಿ ನಡೆದ ಘಟನೆ, ಪ್ರೀತಿ ನಿರಾಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ…!
Crime – ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂದು ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಘಟನೆಯು ಎಲ್ಲರನ್ನೂ ಬೆಚ್ಚಿಬೀಳಿಸಿದ್ದು, ಹುಚ್ಚು ಪ್ರೀತಿಯು










