Cyclone : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕ ಸೇರಿ ಹಲವೆಡೆ ಇನ್ನು 4 ದಿನ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ!
Cyclone – ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ










