Bharat Bandh : ಕೇಂದ್ರ ಸರ್ಕಾರ ಕಾರ್ಮಿಕರನ್ನು ಅಭಿವೃದ್ದಿ ಹೆಸರಿನಲ್ಲಿ ಕಾರ್ಪೋರೇಟ್ ಗುಲಾಮರನ್ನಾಗಿ ಮಾಡುವ ಹುನ್ನಾರ ಮಾಡಿದೆ: ಭಾಗ್ಯಮ್ಮ
Bharat Bandh – ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಬಿಸಿ ಊಟ ನೌಕರರು, ಗ್ರಾಮ ಪಂಚಾಯಿತಿ ನೌಕರರು, ಅಂಗನವಾಡಿ ಕಾರ್ಯಕರ್ತರು ಸೇರಿ ನೂರಾರು ಕಾರ್ಯಕರ್ತರು ಕರ್ನಾಟಕ









