BPL Card: ಬಿಪಿಎಲ್, ಎಪಿಎಲ್ ಕಾರ್ಡ್ ರಾದ್ದಾಂತ, ಯಾವ ಕಾರ್ಡ್ ರದ್ದಾಗಲ್ಲ ಎಂದ ಸಚಿವ ಕೆ.ಹೆಚ್.ಮುನಿಯಪ್ಪ….!
ಸದ್ಯ ಕರ್ನಾಟಕದಲ್ಲಿ BPL-APL ರೇಷನ್ ಕಾರ್ಡ್‌ಗಳ ಬಗ್ಗೆ ದಿನಕ್ಕೊಂದು ಸುದ್ದಿ ಕೇಳಿಬರುತ್ತಿದ್ದು, ಈ ಸುದ್ದಿ ಇದೀಗ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದೆ. ರಾಜ್ಯ ಕಾಂಗ್ರೇಸ್ ಸರ್ಕಾರ ಅರ್ಹರಿಗೆ










