Mahalakshmi Case: ಬೆಂಗಳೂರನ್ನು ಬೆಚ್ಚಿ ಬೀಳಿಸಿದ್ದ ಮಹಾಲಕ್ಷ್ಮೀ ಕೊಲೆಯ ಹಂತಕ ಸೂಸೈಡ್…!
ಸಿಲಿಕಾನ್ ಸಿಟಿ ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ನಡೆದ ಮಹಾಲಕ್ಷ್ಮೀ (Mahalakshmi Case) ಕೊಲೆ ಪ್ರಕರಣವನ್ನು ಪೊಲೀಸರು ಕೊನೆಗೂ ಭೇದಿಸಿದ್ದಾರೆ. ಕೊಲೆಗಾರ ಒಡಿಶಾದಲ್ಲಿರುವುದು ಪೊಲೀಸರಿಗೆ ಗೊತ್ತಾಗಿತ್ತು. ಇನ್ನೇನು ಆತನನ್ನು










