ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ ರಕ್ಷಿತಾ ಪ್ರೇಮ್, ದರ್ಶನ್ ಭೇಟಿ ಮಾಡಿ, ಬಳಿಕ ಕಣ್ಣಿರಾಕಿದ ನಟಿ….!
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಿಮಿತ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾರೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಈ ಪ್ರಕರಣದಲ್ಲಿ ಭಾಗಿಯಾದ ಎಲ್ಲರೂ ಜೈಲಿನಲ್ಲಿದ್ದಾರೆ.
ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ ರಕ್ಷಿತಾ ಪ್ರೇಮ್, ದರ್ಶನ್ ಭೇಟಿ ಮಾಡಿ, ಬಳಿಕ ಕಣ್ಣಿರಾಕಿದ ನಟಿ….! Read Post »


