Karnataka State Politics: ರಾಹುಲ್ ಗಾಂಧಿಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ, ಬದಲಾಗ್ತಾರಾ ಸಿಎಂ?
ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. (Karnataka State Politics) ಸದ್ಯ ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.









