Gruhalakshmi Scheme : ಗೃಹಲಕ್ಷ್ಮಿ ಹಣದಿಂದ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೆಚ್ಚುಗೆ….!
Gruhalakshmi Scheme – ಕರ್ನಾಟಕ ರಾಜ್ಯ ಸರ್ಕಾರದ ಮಹತ್ತರ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಹಣದಿಂದ ವೃದ್ದೆಯೊಬ್ಬಳು ಊರಿನ ಮಂದಿಗೆ ಹೋಳಿಗೆ ಊಟ ಹಾಕಿಸಿದ್ದರು. ಈ ಸುದ್ದಿ ತಿಳಿದ










