ಹೈನೋದ್ಯಮದ ಹರಿಕಾರ ಎಂ.ವಿ.ಕೃಷ್ಣಪ್ಪರವರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ: ಡಾ.ಗುರಪ್ಪ
ಬಾಗೇಪಲ್ಲಿ: ಹೈನುಗಾರಿಕೆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಿದ ಹೈನೋದ್ಯಮದ ಹರಿಕಾರ ಎಂ.ವಿ.ಕೃಷ್ಣಪ್ಪ ರವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕೋಚಿಮುಲ್ ಉಪವ್ಯವಸ್ಥಾಪಕ ಡಾ.ಗುರಪ್ಪ ತಿಳಿಸಿದರು. ವಿಶ್ವ ಹಾಲು ದಿನಾಚರಣೆ










