ಸುಧಾಕರ್ ಗೆ ಒಂದು ಮತ ಜಾಸ್ತಿ ಬಂದರೇ, ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡ್ತೀನಿ ಎಂದ ಪ್ರದೀಪ್ ಈಶ್ವರ್…..!
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಹೈ ವೋಲ್ಟೇಜ್ ಕದನವಾಗಿ ಬದಲಾಗಿತ್ತು. ಈ ಚುನಾವಣೆಯಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ರವರನ್ನು ಪ್ರದೀಪ್ ಈಶ್ವರ್ ಸೋಲಿಸಿದ್ದರು. ಚಿಕ್ಕಬಳ್ಳಾಪುರದಲ್ಲಿ










