ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಿಎಂ, ಡಿಸಿಎಂ, ಧರ್ಮಯುದ್ದ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ ಎಂದ ಡಿಕೆಶಿ…..!
ರಾಜ್ಯ ಕಾಂಗ್ರೇಸ್ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ










