Delhi Instagram Reel Accident : ಜಾಗೃತಿ ಮೂಡಿಸಲು ಹೋಗಿ ಚರಂಡಿಗೆ ಬಿದ್ದ ಯುವತಿ! ದೆಹಲಿ ಪೊಲೀಸರ ಸಮಯ ಪ್ರಜ್ಞೆಯಿಂದ ಬಚಾವ್..!
ಇಂದಿನ ಕಾಲದಲ್ಲಿ ಸ್ಮಾರ್ಟ್ಫೋನ್ ಕೈಲಿದ್ದರೆ ಸಾಕು, ಪ್ರತಿಯೊಬ್ಬರೂ ಒಂದಲ್ಲ ಒಂದು ಕಂಟೆಂಟ್ ಕ್ರಿಯೇಟರ್ ಆಗಲು ಬಯಸುತ್ತಾರೆ. ಇನ್ಸ್ಟಾಗ್ರಾಮ್ ರೀಲ್ಸ್ (Instagram Reels) ಹಾವಳಿ ಎಷ್ಟಿದೆಯೆಂದರೆ, ಒಂದು ವಿಡಿಯೋ




