Crime News : ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸುವ ಘಟನೆ: ಅತ್ತೆ ಕಿರುಕುಳಕ್ಕೆ ಮೂರು ಮಕ್ಕಳನ್ನು ಬಲಿಪಡೆದ ತಾಯಿ; ನಂತರ ಮಾಡಿದ್ದೇನು?
ಕೌಟುಂಬಿಕ ಕಲಹಗಳು ಮತ್ತು ಅತ್ತೆ-ಸೊಸೆಯ ನಡುವಿನ ಮನಸ್ತಾಪಗಳು ಎಷ್ಟರ ಮಟ್ಟಿಗೆ ವಿಕೋಪಕ್ಕೆ ಹೋಗಬಹುದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದ ಈ ಘಟನೆಯೇ









