Ghaziabad Wife Bites : ರೀಲ್ಸ್ ಹುಚ್ಚಿಗೆ ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಪತ್ನಿ! ಅಸಲಿ ಕಾರಣ ಕೇಳಿದ್ರೆ ದಂಗಾಗ್ತೀರಾ!
ಇತ್ತೀಚಿನ ದಿನಗಳಲ್ಲಿ ಪತಿ-ಪತ್ನಿಯರ ನಡುವಿನ ಕಲಹಗಳು ಮಿತಿಮೀರುತ್ತಿವೆ. ಸಣ್ಣಪುಟ್ಟ ಕಾರಣಕ್ಕೆ ಶುರುವಾಗುವ ಜಗಳಗಳು ಪ್ರಾಣ ತೆಗೆಯುವ ಮಟ್ಟಕ್ಕೆ ಹೋಗುತ್ತಿರುವುದು ಆತಂಕಕಾರಿ ಸಂಗತಿ. ಇತ್ತೀಚೆಗೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ


