Police Lover : ಪೊಲೀಸ್ ಪ್ರಿಯಕರನ ವಂಚನೆಗೆ ಬಲಿಯಾದ ಅಬಲೆ: “ಬದುಕಿದ್ದಾಗ ನ್ಯಾಯ ಸಿಗಲಿಲ್ಲ, ಸತ್ತ ಮೇಲಾದರೂ ಕೊಡಿಸಿ” ಎಂದ ಯುವತಿ
ಉತ್ತರ ಪ್ರದೇಶದ ಆಗ್ರಾದಲ್ಲಿ ಕಾನೂನು ರಕ್ಷಕನೇ ಭಕ್ಷಕನಾದ ಘಟನೆಯೊಂದು ಇಡೀ ಪೊಲೀಸ್ ಇಲಾಖೆಯನ್ನು ತಲೆತಗ್ಗಿಸುವಂತೆ ಮಾಡಿದೆ. ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳ ಕಾಲ ಲಿವ್-ಇನ್ ಸಂಬಂಧದಲ್ಲಿದ್ದ (Police










