Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»Entertainment»Rishab Shetty: ಛತ್ರಪತಿ ಶಿವಾಜಿಯಾದ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ, ಸಿನೆಮಾದ ಪೋಸ್ಟರ್ ಔಟ್…!
    Entertainment

    Rishab Shetty: ಛತ್ರಪತಿ ಶಿವಾಜಿಯಾದ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ, ಸಿನೆಮಾದ ಪೋಸ್ಟರ್ ಔಟ್…!

    By by AdminDecember 3, 2024No Comments2 Mins Read
    Facebook Twitter Pinterest WhatsApp
    Rishab Shetty in Chatrapathi Shivaji movie

    Table of Contents

    Toggle
    • ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಪೋಸ್ಟರ್‍ ಇಲ್ಲಿದೆ ನೋಡಿ: Click Here

    Rishab Shetty – ಕಾಂತಾರ ಸಿನೆಮಾದ ಬಳಿಕ ಕನ್ನಡದ ನಟ ರಿಷಭ್ ಶೆಟ್ಟಿ ಪ್ಯಾನ್ ಇಂಡಿಯಾ ಸ್ಟಾರ್‍ ಆಗಿದ್ದಾರೆ. ಕಾಂತಾರ ಸಿನೆಮಾದ ಬಳಿಕ ಅವರಿಗೆ ಬಿಗ್ ಬಜೆಟ್ ಸಿನೆಮಾಗಳ ಆಫರ್‍ ಗಳೂ ಸಹ ಹರಿದು ಬರುತ್ತಿವೆ. ಈಗಾಗಲೇ ತೆಲುಗಿನ ಜೈ ಹನುಮಾನ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ. ಈ ಸಿನೆಮಾದಲ್ಲಿ ರಿಷಭ್ ಹನುಮಾನ್ ಪಾತ್ರ ಪೋಷಣೆ ಮಾಡುತ್ತಿದ್ದಾರೆ. ಇದೀಗ ಮತ್ತೊಂದು ಬಿಗ್ ಬಜೆಟ್ ಸಿನೆಮಾದಲ್ಲಿ ನಟಿಸಲಿದ್ದಾರೆ. ಐತಿಹಾಸಿಕ ಕಥೆಯನ್ನು ಆಧರಿಸಿ ಸೆಟ್ಟೇರಲಿರುವ ಛತ್ರಪತಿ ಶಿವಾಜಿ ಮಹರಾಜ್ (Chhatrapati Shivaji Maharaj) ಎಂಬ ಸಿನೆಮಾದಲ್ಲಿ (Rishab Shetty) ಛತ್ರಪತಿ ಶಿವಾಜಿ ಮಹಾರಾಜ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    Rishab Shetty in Chatrapathi Shivaji movie 0

    ಕನ್ನಡದ ಸ್ಟಾರ್‍ ನಟ ರಿಷಭ್ ಶೆಟ್ಟಿ ಕಾಂತಾರ ಸಿನೆಮಾದ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್‍ ಆಗಿದ್ದಾರೆ. ಇದೀಗ ಅವರು ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಯ ಸಿನೆಮಾಗಳಲ್ಲೂ ನಟಿಸುತ್ತಿದ್ದಾರೆ. ಡೈರೆಕ್ಟರ್‌ ಸಂದೀಪ್‌ ಸಿಂಗ್‌ ಅವರ ಹಿಸ್ಟಾರಿಕಲ್ ಡ್ರಾಮಾ ಸಿನಿಮಾದಲ್ಲಿ ರಿಷಬ್‌ ನಟಿಸಲಿದ್ದಾರೆ. ಸದ್ಯ ಶಿವಾಜಿ  ಮಹಾರಾಜ್‌ ಲುಕ್‌ನಲ್ಲಿ ಖಡ್ಗ ಹಿಡಿದು ರಿಷಬ್‌ ಕಾಣಿಸಿಕೊಂಡಿರುವ ಲುಕ್‌ ರಿವೀಲ್‌ ಆಗಿದೆ.  ಈ ಪೋಸ್ಟರ್‌ ನೋಡಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ. ಅದಷ್ಟೇ ಅಲ್ಲ, ಛತ್ರಪತಿ ಶಿವಾಜಿ ಮಹಾರಾಜ್ ಕುರಿತಾದ ಈ ಬಯೋಪಿಕ್‌ ಸಿನಿಮಾವು 2027ರ ಜನವರಿ 21ರಂದು ಬಿಡುಗಡೆಯಾಗುವುದಾಗಿ ಕೂಡ ಚಿತ್ರತಂಡ ಅನೌನ್ಸ್‌ ಮಾಡಿದೆ. ಸದ್ಯ ಈ ಸಿನೆಮಾದ ಪೋಸ್ಟರ್‍ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ.

    ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಪೋಸ್ಟರ್‍ ಇಲ್ಲಿದೆ ನೋಡಿ: Click Here

    ಈ ಸಿನೆಮಾದ ಬಗ್ಗೆ ರಿಷಭ್ ಶೆಟ್ಟಿ ಮಾತನಾಡಿದ್ದು, ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾದ ಬಗ್ಗೆ ನಿರ್ದೇಶಕ ಸಂದೀಪ್ ಸಿಂಗ್ ಹೇಳಿದ ಕೂಡಲೇ ಒಪ್ಪಿಕೊಂಡೆ ಛತ್ರಪತಿ ಶಿವಾಜಿ ಮಹಾರಾಜರ ಪಾತ್ರ ತುಂಬಾ ಅದ್ಬುತವಾದುದು ಆದ್ದರಿಂದ ಕಥೆಯನ್ನು ಕೇಳುತ್ತಿದ್ದಂತೆ ಯೋಚನೆ ಮಾಡದೆ ಒಪ್ಪಿಕೊಂಡೆ. ಶಿವಾಜಿಯವರ ಪಾತ್ರದಲ್ಲಿ ನಟಿಸುವುದು ತುಂಬಾನೆ ಗೌರವ. ಅದನ್ನು ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲ. ಶಿವಾಜಿ ಮಹರಾಜರು ರಾಷ್ಟ್ರ ಮಟ್ಟದ ಹಿರೋ. ಶತಮಾನಗಳ ಕಾಲ ಅವರ ಪ್ರಭಾವ ತುಂಭಾನೆ ಇತ್ತು. ಅಂತಹ ನಾಯಕ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರೆತ ದೊಡ್ಡ ಅವಕಾಶ ಹಾಗೂ ಗೌರವ ಎಂದು ಹೇಳಿದ್ದಾರೆ.

    Chhatrapati Shivaji Maharaj Greatest Warrior King Kantara Rishab Shetty sandalwood The Pride of Bharat Warrior
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Pawan Kalyan : ಭಾರತವು ಇಸ್ರೇಲ್ ಮಾದರಿ ನುಗ್ಗಿ ದಾಳಿ ಮಾಡಬೇಕು, ಸಿನೆಮಾ ಸೆಲೆಬ್ರೆಟಿಗಳಿಗೆ ಹೆಚ್ಚು ಮಹತ್ವ ಕೊಡೋದು ಬೇಡ ಎಂದ ಡಿಸಿಎಂ ಪವನ್ ಕಲ್ಯಾಣ್….!

    May 7, 2025

    Sonu Nigam – ಕನ್ನಡಿಗರ ಕೆಣಕಿದ ಸೋನು ನಿಗಮ್‌ಗೆ ಸ್ಯಾಂಡಲ್‌ವುಡ್‌ನಿಂದ ಬಹಿಷ್ಕಾರ? ಒಂದೇ ದಿನ ಡಬಲ್ ಶಾಕ್…!

    May 5, 2025

    Bigg Boss – ಬಿಗ್ ಬಾಸ್ ಫ್ಯಾನ್ಸ್‌ಗೆ ಶಾಕಿಂಗ್ ಸುದ್ದಿ: ರಿಯಾಲಿಟಿ ಶೋಗೆ ಬ್ರೇಕ್ ಬೀಳುತ್ತಾ?

    April 20, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.