Friday, January 23, 2026
HomeNationalShocking News : ಮಲಗಿದ್ದ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ನಾ ಪಾಪಿ ತಂದೆ?

Shocking News : ಮಲಗಿದ್ದ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ನಾ ಪಾಪಿ ತಂದೆ?

ಪ್ರತಿನಿತ್ಯ ಒಂದಲ್ಲ ಒಂದು ಕಡೆ ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ಸುದ್ದಿಗಳು ಕೇಳಿಬರುತ್ತಲೇ ಇದೆ. (Shocking News) ಇದೀಗ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಆಘಾತಕಾರಿ  ಘಟನೆಯೊಂದು ಬೆಳಕಿಗೆ ಬಂದಿದ್ದು, ತಂದೆಯೊಬ್ಬ ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪ (Shocking News) ಕೇಳಿಬಂದಿದೆ. ಅಪ್ರಾಪ್ತ ಮಗಳ ಮೇಲೆ ಕುಡಿದ ಅಮಲಿನಲ್ಲಿ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಬಾಲಕಿ ದೂರಿದ್ದಾಳೆ.

Father Assault on Minor Daughter
Father Assault on Minor Daughter

ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ (Shocking News) ತಂದೆಯೇ ಸ್ವಂತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆಘಾತಕಾರಿ ಘಟನೆಯೊಂದು ನಡೆದಿದೆ ಎಂಬ ಸುದ್ದಿಯೊಂದು ಕೇಳಿಬಂದಿದೆ. ಸ್ವಂತ ಮಗಳು ರಾತ್ರಿ ನಿದ್ದೆ ಮಾಡುತ್ತಿದ್ದಾಗ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಮುಂದಾಗಿದ್ದಾನೆ. ಬಾಲಕಿ ಎಚ್ಚರಗೊಂಡಾಗ (Shocking News)ಹಾಸಿಗೆಯ ಮೇಲೆ ತಂದೆಯನ್ನು ನೋಡಿ ಸಂತ್ರಸ್ತೆ ಬಾಲಕಿ ಗಾಬರಿಯಾಗಿದ್ದಾಳೆ ಎನ್ನಲಾಗಿದೆ. ಬರೇಲಿಯ ಥಾನಾ ಕ್ಯಾಂಟ್ ಎಂಬ ಪ್ರದೇಶದಲ್ಲಿ ಏಳನೇ ತರಗತಿಯಲ್ಲಿ ವಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ (Shocking News) ಸ್ವಂತ ತಂದೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಭೀರ ಆರೋಪ ಮಾಡಿದ್ದಾಳೆ.

ವಿದ್ಯಾರ್ಥಿನಿ ನೀಡಿದ ದೂರಿನ ಪ್ರಕಾರ ಬಾಲಕಿಯ (Shocking News)ತಂದೆ ಆಗಾಗ ತನ್ನ ಮೇಲೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದನಂತೆ. ಕಳೆದ ಬುಧವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ಮಲಗಿದ್ದ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದನಂತೆ. ಇನ್ನೂ ತನ್ನ ತಾಯಿ ಬೇರೊಬ್ಬ ವ್ಯಕ್ತಿಯೊಂದಿಗೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದಾಳಂತೆ. (Shocking News)ಆದರೆ ಇಬ್ಬರೂ ವಿಚ್ಚೇದನ ಪಡೆದುಕೊಂಡಿಲ್ಲವಂತೆ. ಅಷ್ಟೇಅಲ್ಲದೇ ತನ್ನ ತಾಯಿ ಇತರರೊಂದಿಗೂ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಬಾಲಕಿ ಆರೋಪಿಸಿದ್ದಾಳೆ. ಕಳೆದ ಬುಧವಾರ ತನ್ನ ತಂದೆ ಕುಡಿದ ಅಮಲಿನಲ್ಲಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದನಂತೆ. ಆಕೆ ವಿರೋಧ ಮಾಡಿದಾಗ ಬಾಲಕಿಯನ್ನು ಥಳಿಸಿದ್ದಾನಂತೆ. ಇದಾದ ಬಳಿಕ (Shocking News) ಬಾಲಕಿ ತನ್ನ ಸಹೋದರ ಸಂಬಂಧಿಯೊಂದಿಗೆ ಚಿಕ್ಕಮ್ಮನ ಮನೆಗೆ ಹೋಗಿದ್ದಳಂತೆ. ಬಳಿಕ ಅಲ್ಲಿಂದ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಸದ್ಯ ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ಶುರು ಮಾಡಿದ್ದಾರೆ.

by ISM Kannada News Deskhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular