HomeStateShocking News : ಹೆಣ್ಣು ನಾಯಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನು ಬಂಧಿಸಿದ ಪೊಲೀಸರು…!

Shocking News : ಹೆಣ್ಣು ನಾಯಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನು ಬಂಧಿಸಿದ ಪೊಲೀಸರು…!

Shocking News – ಸಮಾಜದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುತ್ತವೆ. ಕಾಮುಕರು ಪುಟ್ಟ ಕಂದಮ್ಮಗಳಿಂದ ವಯೋವೃದ್ದರ ಮೇಲೂ ಅತ್ಯಾಚಾರ, (Shocking News) ಲೈಂಗಿಕ ದೌರ್ಜನ್ಯಗಳನ್ನು ಎಸಗುತ್ತಿರುತ್ತಾರೆ. ಆಗಾಗ ಪುರುಷರ ಮೇಲೆ ಹಾಗೂ ಪ್ರಾಣಿಗಳ ಮೇಲೂ ಸಹ ಅಸಹಜ ಲೈಂಗಿಕ ದೌರ್ಜನ್ಯವೆಸಗುವಂತಹ ಘಟನೆಗಳು ಸಹ ಕೇಳಿಬರುತ್ತಿರುತ್ತವೆ. ಇದೀಗ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಕಾಮುಕನೋರ್ವ ಹೆಣ್ಣು ನಾಯಿಯ ಮೇಲೆ (Shocking News) ಅತ್ಯಾಚಾರವೆಸಗಿದ್ದಾನೆ. ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (Shocking News) ಎಂದು ತಿಳಿದುಬಂದಿದೆ.

ಗಾಜಿಯಾಬಾದ್ ನ ಮೋದಿನಗರದ ನಿವಾಸಿ ಸುರೇಂದ್ರ ಸಿಂಗ್ (Shocking News)ಎಂಬ ವ್ಯಕ್ತಿ ಹೆಣ್ಣು ನಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. 21 ಸೆಕೆಂಡ್ ಗಳ ಈ ವಿಡಿಯೋದಲ್ಲಿ ಹೆಣ್ಣು ನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ಆರೋಪಿ (Shocking News)ತೊಡಗಿದ್ದಾನೆ ಎನ್ನಲಾಗಿದೆ. ಸುರೇಂದ್ರ ಸಿಂಗ್ ಮುಗ್ದ (Shocking News) ಪ್ರಾಣಿಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ಸುರಭಿ ರಾವತ್ ಎಂಬಾತ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ರೀತಿಯ ಕೃತ್ಯಗಳನ್ನು ಎಸಗುವಂತರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕು. (Shocking News)ಕೇವಲ ಪ್ರಾಣಿಗಳ ಮೇಲಿನ ಕ್ರೌರ್ಯ ಎಂದು ಮಾತ್ರ ವರ್ಗೀಕರಿಸದೇ ಕಠಿಣ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಬೇಕು. ಕೂಡಲೇ ಮುಗ್ದ ಪ್ರಾಣಿಯ ಮೇಲೆ ಅತ್ಯಾಚಾರ ಎಸಗಿದ (Shocking News)ವ್ಯಕ್ತಿಯನ್ನು ಜೈಲಿಗೆ ಹಾಕಬೇಕೆಂದು ಒತ್ತಾಯಿಸಿದ್ದಾರೆ.

ಇನ್ನೂ ಈ ಪೋಸ್ಟ್ ಅನ್ನು ಪ್ರಧಾನ ಮಂತ್ರಿ ಕಚೇರಿ, (Shocking News)ಗ್ರಾಮೀಣ ಡಿಸಿಪಿ ಹಾಗೂ ಗಾಜಿಯಾಬಾದ್ ಪೊಲೀಸ್ ಹಾಗೂ ಯುಪಿ ಪೊಲೀಸರು ಸೇರಿದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಟ್ಯಾಗ್ ಮಾಡಲಾಗಿದೆ. ಇಂತಹ ಕಾಮುಕರನ್ನು (Shocking News)ಶಿಕ್ಷಿಸದೇ ಇದ್ದರೇ ಮುಂದಿನ ದಿನಗಳಲ್ಲಿ ಮತಷ್ಟು ಕೃತ್ಯಗಳನ್ನು, ದುರ್ಬಲ ಮಕ್ಕಳು ಹಾಗೂ ಮಹಿಳೆಯರ ಮೇಲೂ ಈ ರೀತಿಯ ಕೃತ್ಯವೆಸಗಬಹುದು ಕೂಡಲೇ ಈತನನ್ನು ಬಂಧಿಸಿ ಎಂದು ಒತ್ತಾಯಿಸಿದ್ದಾರೆ. ಇನ್ನೂ ಈ ವಿಡಿಯೋಗೆ (Shocking News) ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಷ ವ್ಯಕ್ತವಾಗಿದ್ದು, ಆತನ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇನ್ನೂ ವಿಡಿಯೋ ಪ್ರಸಾರವಾದ ಬಳಿಕ ಪ್ರಾಣಿ (Shocking News) ಕ್ರೌರ್ಯ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

by Baluhttp://ismkannadanews.com
ನಮಸ್ಕಾರ, ನಾನು ಬಾಲಾಜಿ ಆರ್. 10+ ವರ್ಷಗಳ ಅನುಭವ ಹೊಂದಿರುವ ಕಂಟೆಂಟ್ ರೈಟರ್ ಹಾಗೂ ಕಾಪಿ ಎಡಿಟರ್ ಆಗಿದ್ದು, ಹಣಕಾಸು, ಸರ್ಕಾರಿ ಯೋಜನೆಗಳು, ತಂತ್ರಜ್ಞಾನ, ವೈರಲ್ ಸುದ್ದಿ, ರಾಜಕೀಯ ಸುದ್ದಿ ಮತ್ತು ಸಿನಿಮಾ ಸುದ್ದಿಗಳ ಬಗ್ಗೆ ಬರೆಯುತ್ತೇನೆ. ಸಂಕೀರ್ಣ ಮಾಹಿತಿಯನ್ನು ಸರಳವಾಗಿ ನೀಡುವುದು ನನ್ನ ಉದ್ದೇಶ. ISM Kannada News ಮೂಲಕ ನಿಖರ ಮತ್ತು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular