Local News – ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಿದಾಗ ಮಾತ್ರ ಇತರೆ ಸಮುದಾಯಗಳಂತೆ ಅಲ್ಪಸಂಖ್ಯಾತ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಪುರಸಭೆ ಮಾಜಿ ಸದಸ್ಯ ಹಾಗೂ ಮುಸ್ಲಿಂ ಮುಖಂಡರಾದ ಡಾ.ಮಹಮ್ಮದ್ ನೂರುಲ್ಲಾ ಅಭಿಪ್ರಾಯ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಜಮಿಯ್ಯತ್ ಉಲೆಮಾ ಹಿಂದ್ ಇವರ ಸಂಯುಕ್ತ ಆಶ್ರಯದಲ್ಲಿ ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಉರ್ದು ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರೇರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ […]
State
State News
Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಮಾ.8 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜೆ.ಎಂ.ಎಫ್.ಸಿ ನ್ಯಾಯಾಧಶೀ ಎಂ.ಹರೀಶ್ ತಿಳಿಸಿದರು. ಈ ಸಂಬಂಧ ಗುಡಿಬಂಡೆ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಏರ್ಫಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾ. 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಿದ್ದು, ನ್ಯಾಯಾಲಯದಲ್ಲಿ […]
Micro Finance – ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಅದರಿಂದ ಅನೇಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಮೈಕ್ರೋಫೈನಾನ್ಸ್ ಕಂಪನಿಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ತಾಲೂಕು ಕಚೇರಿ ಮುಂಭಾಗ ತಾಲೂಕು ಜನವಾದಿ ಮಹಿಳಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಗ್ರೇಡ್-2 ತಹಸೀಲ್ದಾರ್ ರವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಕಾರ್ಯದರ್ಶಿ […]
Local News – ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವುದರ ಜೊತೆಗೆ ನಮ್ಮ ಪೂರ್ವಿಕರು ಕಟ್ಟಿಸಿದಂತಹ ಕಲ್ಯಾಣಿಗಳು, ಕೆರೆಗಳು ಸೇರಿದಂತೆ ಇತರೆ ಜಲಮೂಲಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಂವರ್ಧಿನಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ತಿಳಿಸಿದರು. ಯೂತ್ ಫಾರ್ ಸೇವಾ, ಸಂವಂರ್ಧಿನಿ ಸಂಸ್ಥೆ ಹಾಗೂ ವಾಹಿನಿ ಅಭಿವೃದ್ದಿ ಸಂಸ್ಥೆ ರವರುಗಳ ಸಹಯೋಗದಲ್ಲಿ ಮೈಂಡ್ ಟಿಕಲ್ ಎಂಬ ಎಂ.ಎನ್.ಸಿ ಕಂಪನಿಯ ಆರ್ಥಿಕ ಸಹಾಯದೊಂದಿಗೆ ಪಟ್ಟಣದ ಬಿಳಿಗಿರಿ ರಂಗನ ಬಾವಿ ಕಲ್ಯಾಣಿ […]
Crime News – ನಡುರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಗೆ 8 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದಿರುವ ಅಮಾನುಷ ಘಟನೆ ಆನೇಕಲ್ (Anekal) ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ. ಪತ್ನಿಯ ಶೀಲ ಶಂಕಿಸಿದ ಪತಿ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮೃತ ದುರ್ದೈವಿಯನ್ನು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ ಶ್ರೀಗಂಗಾ (29) ಎಂದು ಗುರ್ತಿಸಲಾಗಿದ್ದು, ಆಕೆಯ ಪತಿ ಮೋಹನ್ ಎಂಬಾತನೆ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರು ಹೊರವಲಯದ ಹೆಬ್ಬಗೋಡಿಯ […]
Micro Finance – ರಾಜ್ಯದಲ್ಲಿ ಕೆಲವು ದಿನಗಳಿಂದ ಮೈಕ್ರೋ ಫೈನಾನ್ಸ್ ಗಳ ಹಾವಳಿಯ ಹಿನ್ನೆಲೆಯಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಅನೇಕರು ಆತ್ಮಹತ್ಯೆಗಳು ಮಾಡಿಕೊಳ್ಳುತ್ತಿದ್ದಾರೆ, ಆದರೂ ಸಹ ರಾಜ್ಯ ಸರ್ಕಾರ ಮಾತ್ರ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸಂದೀಪ್ ರೆಡ್ಡಿ ಆರೋಪಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಫೆ.2 ರಂದು ಮೈಕ್ರೋ ಫೈನಾನ್ಸ್ ಕಿರಿಕಿರಿಯಿಂದ ಮೃತಪಟ್ಟ ಗಿರೀಶ್ […]
Nurse – ಕರ್ನಾಟಕದ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಾಯಗೊಂಡ ಬಾಲಕ ಆಸ್ಪತ್ರೆಗೆ ಬಂದಿದ್ದು, ಆತನ ಗಾಯಕ್ಕೆ ಹೊಲಿಗೆ ಹಾಕುವ ಬದಲಿಗೆ ನರ್ಸ್ ಫೆವಿಕ್ವಿಕ್ ಹಾಕಿದ ಘಟನೆ ನಡೆದಿದೆ. ಕಳೆದ 2023 ರಲ್ಲಿ ತೆಲಂಗಾಣದ ಜೋಗುಲಾಂಬ ಗದ್ವಾಲಾ ಜಿಲ್ಲೆಯ ಅಯಿಜಾ ಎಂಬಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಇದೀಗ ಕರ್ನಾಟಕದಲ್ಲಿ ಅಂತಹುದೇ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ […]
School Day – ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವ ಹೋಗಲಾಡಿಸಲು ಹಾಗೂ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಮೂಲಕ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ ಎಂದು ಸೋಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸುಮಂಗಳ ಅಶ್ವತ್ಥಪ್ಪ ಅಭಿಪ್ರಾಯ ಪಟ್ಟರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಗ್ರಾಮದ ಶ್ರೀ ಸತ್ಯ ಸಾಯಿ ಬಾಲ ಮಂದಿರ ಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ […]
Urdu – ಉರ್ದು ಭಾಷೆ ಬೆಳೆಸಿ ಅಭಿವೃದ್ಧಿಪಡಿಸುವುದಕ್ಕಾಗಿ ಉರ್ದು ಅಕಾಡೆಮಿ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಉರ್ದು ಶಾಲೆಗಳ ದಾಖಲಾತಿ ಹೆಚ್ಚಳವಾಗಬೇಕು, ಗುಡಿಬಂಡೆಯಲ್ಲಿ ಉರ್ದು ಅಂಗನವಾಡಿಗಳ ಸ್ಥಾಪನೆ ಮಾಡಬೇಕೆಂದು ಕರ್ನಾಟಕ ಉರ್ದು ಅಕಾಡೆಮಿ ಅಧ್ಯಕ್ಷ ಮೌಲಾನ ಮುಫ್ತಿ ಮಹಮದ್ ಅಲಿಖಾಜಿ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಬಾಪೂಜಿನಗರದ ಶಾದಿ ಮಹಲ್ ನಲ್ಲಿ ಕರ್ನಾಟಕ ಉರ್ದು ಅಕಾಡಮಿ, ಉರ್ದು ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಉರ್ದು ಉತ್ಸವ ಹಾಗೂ ಕವಿ […]
Blood Donation – ನಾವು ಏನೆ ಕೆಲಸಗಳನ್ನು ಮಾಡಿದರೂ ಸಹ ಸಮಾಜದಲ್ಲಿ ಉಳಿಯೋದು ಮಾತ್ರ ನಾವು ಮಾಡಿದ ಒಳ್ಳೆಯ ಕೆಲಸಗಳು, ನಾವು ಸತ್ತು ವರ್ಷಗಳು ಕಳೆದರೂ ನಮ್ಮ ಸೇವೆ ಚಿರಕಾಲವಿರುತ್ತದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನಾಗಮಣಿ ಅಭಿಪ್ರಾಯಪಟ್ಟರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ತಾಲೂಕು ಪಂಚಾಯತಿ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್, ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಕಸಾಪ, ಪತ್ರಕರ್ತರ ಸಂಘ, ಪಟ್ಟಣ ಪಂಚಾಯತಿ ಸೇರಿದಂತೆ ವಿವಿಧ ಸಂಘ […]