Cooperative Societies : ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ ಬೇಡ: ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸಲಹೆ
“ಸಹಕಾರ ಸಂಘಗಳು (Cooperative Societies) ಗ್ರಾಮೀಣ ಭಾಗದ ರೈತರ ಮತ್ತು ಬಡ ಜನರ ಪಾಲಿನ ಜೀವನಾಡಿಗಳು. ಇಂತಹ ಪವಿತ್ರ ಕ್ಷೇತ್ರದಲ್ಲಿ ರಾಜಕೀಯ ಬಣ್ಣ ಬಳಿಯುವುದು ಆರೋಗ್ಯಕರ ಬೆಳವಣಿಗೆಯಲ್ಲ,”










