ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ (MLA Subba Reddy) ಆಯ್ಕೆ ಅಸಿಂಧು, ಶಾಸಕ ಸ್ಥಾನ ರದ್ದಾದರೂ ಮುನಿರಾಜು ಅವರಿಗೆ ಸಿಗದ ವಿಜಯದ ಪಟ್ಟ – ಹೈಕೋರ್ಟ್ ಮಹತ್ವದ ತೀರ್ಪು!
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್‌ಎನ್ ಸುಬ್ಬಾರೆಡ್ಡಿ (MLA Subba Reddy) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. 2023ರ










