ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ಹಗರಣ: ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ ಸಚಿವ ನಾಗೇಂದ್ರ…..!
ರಾಜ್ಯದ ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣಕ್ಕೆ (Valmiki Development Corporation Scam) ಸಂಬಂಧಿಸಿದಂತೆ










