ಗುಡಿಬಂಡೆ ಸರ್ವಧರ್ಮ ಗಾಯತ್ರಿ ವಿಶ್ವಧ್ಯಾನ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶಾಸಕ ಸುಬ್ಬಾರೆಡ್ಡಿ 25 ಲಕ್ಷ ಕೊಡುಗೆ ಘೋಷಣೆ
ಗುಡಿಬಂಡೆ: ಗಾಯತ್ರಿ ದೇಗುಲ ಸಮಿತಿ ಮೂಲಕ ಬೆಟ್ಟದ ತಪ್ಪಲಿನಲ್ಲಿ ಅಗಣಿತ ಭಕ್ತರ ನೆರವಿನಿಂದ ನಿರ್ಮಾಣಗೊಳ್ಳುತ್ತಿರುವ ಸರ್ವಧರ್ಮ ಸಮನ್ವಯ ಗಾಯತ್ರಿ ವಿಶ್ವಧ್ಯಾನ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದ










