ಡಿಜಿಪಿ ರಾಮಚಂದ್ರ ರಾವ್ (DGP Ramachandra Rao) ‘ರಾಸಲೀಲೆ’ ವಿಡಿಯೋ ವೈರಲ್: ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತಂದ ಹಿರಿಯ ಅಧಿಕಾರಿಯ ಕೃತ್ಯ?
ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ, ಡಿಜಿಪಿ ಕೆ. ರಾಮಚಂದ್ರ ರಾವ್ (DGP Ramachandra Rao) ಅವರದ್ದು ಎನ್ನಲಾದ ಖಾಸಗಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದು,










