Karnataka Rains: ಕರ್ನಾಟಕದಲ್ಲಿ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್, ಬೆಂಗಳೂರಿನಲ್ಲೂ ಮೇ 26ರವರೆಗೆ ಮುಂದುವರಿಯುವ ಸಾಧ್ಯತೆ?
Karnataka Rains – ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಾದ್ಯಂತ ಮಳೆ ಆರ್ಭಟಿಸುತ್ತಿದೆ. ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಆರು ಜಿಲ್ಲೆಗಳಿಗೆ ರೆಡ್









