Cancer – ಕ್ಯಾನ್ಸರ್ ನೋವು, ಚಿಕಿತ್ಸೆಗೆ ಹಣವಿಲ್ಲ: ಪತ್ನಿಯನ್ನು ಕೊಂದ ಕ್ಯಾನ್ಸರ್ ಪೀಡಿತ, ನಂತರ ಆತ್ಮಹತ್ಯೆ – ಘಾಜಿಯಾಬಾದ್ ದುರಂತ…!
Cancer – ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ತಮ್ಮ ಪತ್ನಿಗೆ ಗುಂಡಿಕ್ಕಿ ಕೊಂದ ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.










