Rain in Karnataka : ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
Rain in Karnataka – ಬೇಸಿಗೆಯ ತಾಪಕ್ಕೆ ತಂಪೆರೆಯುವಂತೆ ಮಳೆರಾಯನ ಆಗಮನ ಕರ್ನಾಟಕದಲ್ಲಿ ಜೋರಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದ್ದು, ಶುಕ್ರವಾರ (ಏ.11)










