Student – ಕರ್ನಾಟಕ ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ. ಫೆಬ್ರವರಿ 27 ರಂದು ರಸಾಯನಶಾಸ್ತ್ರ ವಿಷಯದ ವಾರ್ಷಿಕ ಪರೀಕ್ಷೆ ನಡೆಯಿತು. ಪರೀಕ್ಷೆಯಲ್ಲಿ ತೇಜಸ್ವಿನಿ ನಕಲು ಮಾಡುವುದನ್ನು ಕಂಡ ಕಾಲೇಜು ಸಿಬ್ಬಂದಿ ಕೇಳಿದ ಕಾರಣದಿಂದ ಮನನೊಂದ ವಿದ್ಯಾರ್ಥಿನಿ (Student) ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ತೇಜಸ್ವಿನಿ (17) ಎಂದು ಗುರ್ತಿಸಲಾಗಿದೆ.

ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ (Student) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯ (Bagalkot) ಮುಧೋಳ ನಗರದಲ್ಲಿ ನಡೆದಿದೆ. ಮೃತ ದುರ್ದೈವಿ ತೇಜಸ್ವಿನಿ ದೊಡ್ಡಮನಿ ಮುಧೋಳ ನಗರದ ಶಾರದಾ ಖಾಸಗಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಸೈನ್ಸ್ ಓದುತ್ತಿದ್ದಳು. ಫೆಬ್ರವರಿ 27 ರಂದು ರಸಾಯನಶಾಸ್ತ್ರ ವಿಷಯದ ವಾರ್ಷಿಕ ಪರೀಕ್ಷೆ ನಡೆಯಿತು. ಪರೀಕ್ಷೆಯಲ್ಲಿ ತೇಜಸ್ವಿನಿ (Student) ನಕಲು ಮಾಡುವುದನ್ನು ಕಂಡ ಕಾಲೇಜು ಸಿಬ್ಬಂದಿ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.
ಇನ್ನೂ ವಿದ್ಯಾರ್ಥಿನಿ (Student) ನಕಲು ಮಾಡುತ್ತಿರುವುದರ ಬಗ್ಗೆ ಕಾಲೇಜಿನ ಸಿಬ್ಬಂದಿ ಪ್ರಶ್ನೆ ಮಾಡುವುದರ ಜೊತೆಗೆ ಪೋಷಕರಿಗೂ ಈ ವಿಚಾರವನ್ನು ತಿಳಿಸಲಾಗಿತ್ತು. ಬಳಿಕ ಫೆ.28 ರಂದು ಕಾಲೇಜಿಗೆ ಬಂದ ಪೋಷಕರು ತಮ್ಮ ಮಗಳು ನಕಲು ಮಾಡಿದ್ದಕ್ಕೆ ಸಾಕ್ಷಿ ಕೇಳಿದ್ದರು. ನಂತರ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡುತ್ತಿರಬೇಕಾದರೇ ತೇಜಸ್ವಿನಿ ಕಾಲೇಜಿನಿಂದ ಹೋಗಿದ್ದಳು. ಮಗಳು ಕಾಣದೇ ಇದ್ದಾಗ ಪೋಷಕರು ಮುಧೋಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ವಿದ್ಯಾರ್ಥಿನಿ (Student) ಮುಧೋಳದ ಮಹಾರಾಣಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಸಂಬಂಧ ಮುಧೋಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿನಿ (Student) ನಕಲು ಮಾಡುತ್ತಿರುವುದನ್ನು ಕಾಲೇಜು ಸಿಬ್ಬಂದಿ ಪ್ರಶ್ನಿಸಿದ್ದಲ್ಲದೇ, ಪೋಷಕರಿಗೂ ಆ ವಿಚಾರವನ್ನು ತಿಳಿಸಲಾಗಿತ್ತು. ಫೆಬ್ರವರಿ 28 ರಂದು ಕಾಲೇಜಿಗೆ ಬಂದ ಪೋಷಕರು ನಕಲು ಮಾಡಿದ್ದಕ್ಕೆ ಸಾಕ್ಷಿ ಕೇಳಿದ್ದರು. ಆಗ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡುವಷ್ಟರಲ್ಲಿ ತೇಜಶ್ವಿನಿ ಕಾಲೇಜಿನಿಂದ ಹೊರ ಹೋಗಿದ್ದಳು. ಮಗಳು ಕಾಣದಿದ್ದಾಗ ಆಕೆಯ ಪೋಷಕರು ಮುಧೋಳ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಿಸಲಾಗಿತ್ತು. ಇಂದು ಮುಧೋಳದ ಮಹಾರಾಣಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತುಂಗಾಭದ್ರ ನದಿಯಲ್ಲಿ ಜಾತ್ರೆಗೆ ಬಂದಿದ್ದ ಯುವಕ ನದಿಯಲ್ಲಿ ಮುಳುಗಿ ಸಾವು
ತುಂಗಾಭದ್ರಾ ನದಿಯಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಹಿರೇಕೆರೂರು ತಾಲೂಕಿನ ಹದರಿಹಳ್ಳಿಯ ನಾಗರಾಜ್ (26) ಎಂದು ಗುರ್ತಿಸಲಾಗಿದೆ. ಮೃತ ಯುವಕ ಕುಟುಂಬದವರೊಂದಿಗೆ ಉಕ್ಕಡಗಾತ್ರಿ ಕರಿ ಬಸವೇಶ್ವರ ರಥೋತ್ಸವಕ್ಕೆ ಬಂದಿದ್ದ. ಈ ಸಮಯದಲ್ಲಿ ನದಿಗೆ ಇಳಿದು ಸ್ನಾನ ಮಾಡುವಾಗ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.