Scholarship : ಅಜೀಂ ಪ್ರೇಮ್ ಜಿ ಫೌಂಡೇಶನ್ನಿಂದ ವಿದ್ಯಾರ್ಥಿವೇತನ, ಉನ್ನತ ಶಿಕ್ಷಣಕ್ಕೆ ಸುವರ್ಣಾವಕಾಶ, ಮಾಹಿತಿ ಇಲ್ಲಿದೆ ನೋಡಿ…!
Scholarship – ಅನೇಕ ವಿದ್ಯಾರ್ಥಿನಿಯರು ತಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದಾಗಿ ಪದವಿ ಶಿಕ್ಷಣವನ್ನು ಮುಂದುವರೆಸಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗೆ ಪರಿಹಾರವಾಗಿ, ಅಜೀಂ ಪ್ರೇಮ್ಜಿ ಫೌಂಡೇಶನ್ (Azim Premji […]

