A Bengaluru woman was harassed by a naked man in a car, sparking outrage and fresh concerns over women’s safety after a shocking viral video.
State

Bengaluru Woman : ಬೆಂಗಳೂರಿನಲ್ಲಿ ಯುವತಿಗೆ ಬೆತ್ತಲೆ ವ್ಯಕ್ತಿಯಿಂದ ಕಿರುಕುಳ; ‘ಯಾರೂ ಸಹಾಯಕ್ಕೆ ಬರಲಿಲ್ಲ’ ಎಂದು ಕಣ್ಣೀರಿಟ್ಟ ಮಹಿಳೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಎಂಬುದು ಮತ್ತೆ ಪ್ರಶ್ನಾರ್ಥಕ ಚಿಹ್ನೆಯಾಗಿ ಮೂಡಿದೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯೊಬ್ಬಳಿಗೆ (Bengaluru Woman) ಬೆತ್ತಲೆ ವ್ಯಕ್ತಿಯೊಬ್ಬ ಕಿರುಕುಳ […]