Crime News : ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ್ಲಾ ವಿವಾಹಿತೆ? ಪತಿ ಸೇರಿ ಮೂವರ ವಿರುದ್ಧ ಎಫ್.ಐ.ಆರ್ ದಾಖಲು
25 ವರ್ಷದ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತೆಯನ್ನು (Crime News) ವರಲಕ್ಷ್ಮಿ (25) ಎಂದು ಗುರುತಿಸಲಾಗಿದೆ. ಈ […]


