ಗೌರಿಬಿದನೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಮೂರು ಮಂದಿ ಸಾವು
ಚಿಕ್ಕಬಳ್ಳಾಪುರ ಜಿಲ್ಲೆಯ ನಗರಗೆರೆ ಬಳಿಯ ತಿರುವಿನಲ್ಲಿ ಜೂ.7 ಶುಕ್ರವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು 3 ಮಂದಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ನಗರಗೆರೆ ತಿರುವಿನಲ್ಲಿ […]
ಚಿಕ್ಕಬಳ್ಳಾಪುರ ಜಿಲ್ಲೆಯ ನಗರಗೆರೆ ಬಳಿಯ ತಿರುವಿನಲ್ಲಿ ಜೂ.7 ಶುಕ್ರವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು 3 ಮಂದಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ನಗರಗೆರೆ ತಿರುವಿನಲ್ಲಿ […]
ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು. ಪರಿಸರ ರಕ್ಷಣೆ ನಮ್ಮೆಲ್ಲರ ಜಬಾಬ್ದಾರಿ. ಪರಿಸರ ನಾಶ ಮಾಡಿದರೆ ಮುಂದಿನ ದಿನಗಳಲ್ಲಿ ಭೂಮಿಗೆ ಬಹಳಷ್ಟು ಹಾನಿಯಾಗಲಿದೆ
ಗುಡಿಬಂಡೆ: ಮಾನವನ ಅತಿಯಾಸೆ, ನಗರೀಕರಣದ ಉದ್ದೇಶದಿಂದ ಇಂದು ದಿನೇ ದಿನೇ ಪರಿಸರ ನಾಶವಾಗುತ್ತಿದೆ. ಇದರಿಂದ ಮುಂದಿನ ಪೀಳಿಗೆ ತುಂಬಾನೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮುಂದೊಂದು ದಿನ ಮರದ ನೆರಳಿಗೂ
ಗುಡಿಬಂಡೆ: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಗುಡಿಬಂಡೆಯಲ್ಲಿ ಶಾಂತಿಯುತವಾಗಿ ನೆರವೇರಿದೆ. ತಾಲೂಕಿನಲ್ಲಿ ಒಟ್ಟು 110 ಮತಗಳಿದ್ದು, 108 ಮತಗಳು ಚಲಾವಣೆಯಾಗಿದೆ. ತಮ್ಮ ಅಭ್ಯರ್ಥಿಗೆ ಮತ
ಬಾಗೇಪಲ್ಲಿ: ಟಿಪ್ಪರ್ ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಗೂಳೂರು ಗ್ರಾಮದ ಹೊರವಲಯದ ಪೆಟ್ರೋಲ್ ಬಂಕ್
ಗುಡಿಬಂಡೆ: ತಾಲೂಕಿನ ಉಲ್ಲೋಡು ಗ್ರಾ.ಪಂ. ವ್ಯಾಪ್ತಿಯ ಐದು ಗ್ರಾಮಗಳು ಸೇರಿ ಹಮ್ಮಿಕೊಂಡಿದ್ದ ಮೂರು ದಿನಗಳ ಜಾತ್ರಾ ಮಹೋತ್ಸವ ಹಾಗೂ ತೆಂಗಿನ ಕಾಯಿ ಕಾಯುಟ್ಲು ಪರುಷೆ ಅದ್ದೂರಿಯಾಗಿ ನೆರವೇರಿದ್ದು,
ಅತ್ಯಾಚಾರಗಳು, ಲೈಂಗಿಕ ದೌರ್ಜನ್ಯಗಳಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದ್ದರೂ ಸಹ ಕೆಲವು ಪುಂಡರು ಅತ್ಯಾಚಾರಗಳು, ಲೈಂಗಿಕ ದೌರ್ಜನ್ಯ ಮಾಡುವಂತಹ ಕೃತ್ಯಕ್ಕೆ ಮುಂದಾಗುತ್ತಿರುತ್ತಾರೆ. ಚಿಕ್ಕಬಳ್ಳಾಪುರದ ಪೇರೆಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಬಾಗೇಪಲ್ಲಿ: ಕಾನೂನು ವ್ಯವಸ್ಥೆಯಲ್ಲಿ ನ್ಯಾಯಾಧೀಶರ ಸೇವೆ ಅತ್ಯಂತ ಪವಿತ್ರ ಹೊಂದಿರುವ ಸೇವೆಯಾಗಿದ್ದು ಈ ಸೇವೆಯ ಪವಿತ್ರೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಕಾನೂನು ಚೌಕಟ್ಟಿನಲ್ಲಿ ನಮ್ಮ ಗುರಿಯನ್ನು ತಲುಪಬೇಕಾಗುತ್ತೆ ಎಂದು
ಗುಡಿಬಂಡೆ: ಮಕ್ಕಳಲ್ಲಿ ಅಡಗಿರುವಂತಹ ಪ್ರತಿಭೆಯನ್ನು ಹೊರತೆಗೆಯುವುದರ ಜೊತೆಗೆ ಅವರ ಮುಂದಿನ ಜೀವನಕ್ಕೆ ಬೇಸಿಗೆ ಶಿಬಿರಗಳು ಅತ್ಯಂತ ಅನುಕೂಲಕರವಾಗಿದ್ದು, ಮಕ್ಕಳು ಅಂತಹ ಶಿಬಿರಗಳಲ್ಲಿ ಭಾಗವಹಿಸಬೇಕೆಂದು ನ್ಯೂ ವಿಷನ್ ಇಂಗ್ಲೀಷ್
ಗುಡಿಬಂಡೆ: ತಾಲೂಕಿನ ಚಿಕ್ಕಕುರುಬರಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿಯಾಗಿದ್ದ ಸಿ.ಎನ್.ಅಶ್ವತ್ಥಪ್ಪ ರವರು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆಯಷ್ಟೆ ಮೃತಪಟ್ಟಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ