Urdu : ಉರ್ದು ಭಾಷೆ ಬೆಳೆಸಲು ಎಲ್ಲರ ಸಹಕಾರ ಅಗತ್ಯ ಕರ್ನಾಟಕ ಉರ್ದು ಅಕಾಡೆಮಿ ಮೌಲಾನಾ ಮುಫ್ತಿ ಮಹಮದ್ ಅಲಿ ಖಾಜಿ
Urdu – ಉರ್ದು ಭಾಷೆ ಬೆಳೆಸಿ ಅಭಿವೃದ್ಧಿಪಡಿಸುವುದಕ್ಕಾಗಿ ಉರ್ದು ಅಕಾಡೆಮಿ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಉರ್ದು ಶಾಲೆಗಳ ದಾಖಲಾತಿ ಹೆಚ್ಚಳವಾಗಬೇಕು, ಗುಡಿಬಂಡೆಯಲ್ಲಿ ಉರ್ದು ಅಂಗನವಾಡಿಗಳ ಸ್ಥಾಪನೆ […]










