Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಮಾ.8 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜೆ.ಎಂ.ಎಫ್.ಸಿ ನ್ಯಾಯಾಧಶೀ ಎಂ.ಹರೀಶ್ ತಿಳಿಸಿದರು. ಈ ಸಂಬಂಧ ಗುಡಿಬಂಡೆ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಏರ್ಫಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾ. 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಿದ್ದು, ನ್ಯಾಯಾಲಯದಲ್ಲಿ […]
Chikkaballapura
Micro Finance – ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಅದರಿಂದ ಅನೇಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಮೈಕ್ರೋಫೈನಾನ್ಸ್ ಕಂಪನಿಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ತಾಲೂಕು ಕಚೇರಿ ಮುಂಭಾಗ ತಾಲೂಕು ಜನವಾದಿ ಮಹಿಳಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಗ್ರೇಡ್-2 ತಹಸೀಲ್ದಾರ್ ರವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಕಾರ್ಯದರ್ಶಿ […]
Local News – ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವುದರ ಜೊತೆಗೆ ನಮ್ಮ ಪೂರ್ವಿಕರು ಕಟ್ಟಿಸಿದಂತಹ ಕಲ್ಯಾಣಿಗಳು, ಕೆರೆಗಳು ಸೇರಿದಂತೆ ಇತರೆ ಜಲಮೂಲಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಂವರ್ಧಿನಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ತಿಳಿಸಿದರು. ಯೂತ್ ಫಾರ್ ಸೇವಾ, ಸಂವಂರ್ಧಿನಿ ಸಂಸ್ಥೆ ಹಾಗೂ ವಾಹಿನಿ ಅಭಿವೃದ್ದಿ ಸಂಸ್ಥೆ ರವರುಗಳ ಸಹಯೋಗದಲ್ಲಿ ಮೈಂಡ್ ಟಿಕಲ್ ಎಂಬ ಎಂ.ಎನ್.ಸಿ ಕಂಪನಿಯ ಆರ್ಥಿಕ ಸಹಾಯದೊಂದಿಗೆ ಪಟ್ಟಣದ ಬಿಳಿಗಿರಿ ರಂಗನ ಬಾವಿ ಕಲ್ಯಾಣಿ […]
Micro Finance – ರಾಜ್ಯದಲ್ಲಿ ಕೆಲವು ದಿನಗಳಿಂದ ಮೈಕ್ರೋ ಫೈನಾನ್ಸ್ ಗಳ ಹಾವಳಿಯ ಹಿನ್ನೆಲೆಯಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಅನೇಕರು ಆತ್ಮಹತ್ಯೆಗಳು ಮಾಡಿಕೊಳ್ಳುತ್ತಿದ್ದಾರೆ, ಆದರೂ ಸಹ ರಾಜ್ಯ ಸರ್ಕಾರ ಮಾತ್ರ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸಂದೀಪ್ ರೆಡ್ಡಿ ಆರೋಪಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಫೆ.2 ರಂದು ಮೈಕ್ರೋ ಫೈನಾನ್ಸ್ ಕಿರಿಕಿರಿಯಿಂದ ಮೃತಪಟ್ಟ ಗಿರೀಶ್ […]
Micro Finance – ಸದ್ಯ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಅನೇಕರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ನಡೆಯುತ್ತಿವೆ. ಇದೀಗ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಗಿರೀಶ್ (26) ಎಂಬ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ವಿವಿಧ ಸಂಸ್ಥೆಗಳಲ್ಲಿ ಸುಮಾರು 13 ಲಕ್ಷ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಮೃತ ಗಿರೀಶ್ ಕಳೆದ 2 ವರ್ಷಗಳಿಂದ ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಮಾಡಿಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದ ಎನ್ನಲಾಗಿದೆ. ಫೆ.2 ರ […]
Local News – ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಹಿಳಾ ಮೀಸಲಿನಿಂದ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ಹಾಗೂ ಪರಿಶಿಷ್ಟ ಪಂಗಡ ಮಹಿಳಾ ಮೀಸಲಿನಿಂದ ಉಪಾಧ್ಯಕ್ಷರಾಗಿ ಮುದ್ದು ಗಂಗಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ತಹಸೀಲ್ದಾರ್ ಸಿಗ್ಬತ್ತುಲ್ಲಾ ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾ.ಪಂ ನ ಉಳಿಕೆ ಅವಧಿಗೆ ಚುನಾವಣೆಯನ್ನು ನಿಗಧಿಪಡಿಸಿದ್ದು, ಅದರಂತೆ ಅಧಿಸೂಚನೆಯಂತೆ ಚುನಾವಣೆ ನಡೆಸಲಾಯಿತು. ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಒಂದೇ ನಾಮಪತ್ರ […]
Local News – ಪ್ರತಿ ತಿಂಗಳು ಒಂದು ಪಂಚಾಯತಿ ವ್ಯಾಪ್ತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮ ನಡೆಸಬೇಕೆಂಬ ಸರ್ಕಾರಿ ಆದೇಶವಿಲ್ಲದೇ ಇದ್ದರೂ ಜನರ ಅನುಕೂಲಕ್ಕಾಗಿ ಕಾರ್ಯಕ್ರಮ ನಡೆಸುತ್ತಿದ್ದು, ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ತಾಲೂಕಿನ ಆದರ್ಶ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ತಿರುಮಣಿ ಗ್ರಾ.ಪಂಚಾಯತಿಯ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನನಗೆ ಜನರ ಸೇವೆ ಪ್ರಮುಖವಾದುದಾಗಿದೆ. ಈ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇನೆ. ಸರ್ಕಾರದ […]
Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಸುಮಾರು ವರ್ಷಗಳಿಂದ ಜೀತದಾಳುಗಳನ್ನು ಮುಖ್ಯವಾಹಿನಿಗೆ ತರಲು ಹಾಗೂ ಜೀತದಾಳುಗಳನ್ನು ಬಿಡುಗಡೆಗೊಳಿಸಲು ಶ್ರಮಿಸಿದಂತಹ ಜೀವಿಕ ನಾರಾಯಣಸ್ವಾಮಿ ಯವರಿಗೆ 76ನೇ ಗಣರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಿದ್ದು, ಈ ಸಂಬಂಧ ಬೀಚಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಖಂಡರು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು. ಈ ವೇಳೆ ಮುಖಂಡ ಬಾಲೇನಹಳ್ಳಿ ರಮೇಶ್ ಮಾತನಾಡಿ, ಜೀವಿಕ ನಾರಾಯಣಸ್ವಾಮಿಯವರು ಅತ್ಯಂತ ಸರಳಜೀವಿ. ಸುಮಾರು 20 ವರ್ಷಗಳಿಂದ ದಲಿತ ಪರ, […]
Local News – ಪದೇ ಪದೇ ಸಭೆಗೆ ಗೈರುಹಾಜರಾಗಿರುವ, ವರದಿ ನೀಡದೆ ನಿರ್ಲಕ್ಷ್ಯ ತೋರುವ ಇಲಾಖೆಗಳ ಅಧಿಕಾರಿಗಳ ವಿರುದ್ದ ಕೆಂಡಾಮಂಡಲರಾದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸಭೆಗೆ ಬರಲು ಪುರಸತ್ತಿಲ್ಲದ ಅಧಿಕಾರಿಗಳಿಗೆ ಸಂಬಂಧಿಸಿದ ಇಲಾಖೆಗಳ ಕಚೇರಿಯಲ್ಲಿಯೇ ನಾವೇ ಹೋಗಿ ಸಭೆ ನಡೆಸುವಂತೆ ತಹಸೀಲ್ದಾರ್ ರವರಿಗೆ ಸೂಚನೆ ನೀಡಿದ ಘಟನೆ ಬುಧುವಾರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ಬಾಗೇಪಲ್ಲಿ ತಾ.ಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಡೆಯಿತು. ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಅನುಪಾತ ವರಧಿ […]
Local News – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಬೀಚಗಾನಹಳ್ಳಿ ಹಾಲು ಉತ್ಪಾದಕರ ಸಂಘವನ್ನು ಮಾದರಿ ಸಂಘವನ್ನಾಗಿ ಮಾಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಬೀಚಗಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಎನ್.ಅಶ್ವತ್ಥಪ್ಪ ತಿಳಿಸಿದರು. ತಾಲ್ಲೂಕಿನ ಬೀಚಗಾನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಶ್ವತ್ತಪ್ಪ ಅಧ್ಯಕ್ಷರಾಗಿ, ನರಸಿಂಹಮೂರ್ತಿ ಉಪಾಧ್ಯಕ್ಷರಾಗಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದ ನಂತರ […]