Browsing: Chikkaballapura

ಗುಡಿಬಂಡೆ ಪಟ್ಟಣದಲ್ಲಿರುವ ತಾಲೂಕು ವ್ಯವಸಾಯೋತ್ವನ್ನಗಳ ಮಾರಾಟ ಸಹಕಾರ ಸಂಘದ ವತಿಯಿಂದ ರಸಗೊಬ್ಬರಗಳನ್ನು ಮಾರಾಟ ಮಾಡಲಾಗುತ್ತಿದ್ದು, (Local News) ಸಂಘದ ಷೇರುದಾರರು ಇಲ್ಲಿಯೇ ರಸಗೊಬ್ಬರಗಳನ್ನು ಖರೀದಿಸಿ, ಸಂಘದ ಅಭಿವೃದ್ದಿಗೆ…

ಕಾರ್ಮಿಕರು ಮನೆ ನಿರ್ಮಾಣ ಮಾಡಿಕೊಳ್ಳಲು  ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸಹಾಯ ಧನ ಜಾರಿಗೊಳಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೂರ್ಯೋದಯ ಕಟ್ಟಡ ಮತ್ತು ಇತರೆ ನಿರ್ಮಾಣ…

ತಾಲೂಕಿನಲ್ಲಿ ಸುಮಾರು ವರ್ಷಗಳಿಂದ ಪತ್ರಿಕಾ ಭವನಕ್ಕೆ ಮನವಿ ಬರುತ್ತಿದೆ. ಮುಂದಿನ ಒಂದು ವಾರದೊಳಗೆ ಪತ್ರಿಕಾ ಭವನಕ್ಕೆ ಜಾಗ ಮಂಜೂರು ಮಾಡುವುದು ಹಾಗೂ ಮುಂದಿನ ವರ್ಷದೊಳಗೆ ಪತ್ರಿಕಾ ಭವನ…

ಮುಂದಿನ ವರ್ಷದ ಶಿಕ್ಷಕರ ದಿನಾಚರಣೆಯೊಳಗೆ (Teachers Day) ಒಂದು ಕೋಟಿ ವೆಚ್ಚದಲ್ಲಿ ಗುರುಭವನವನ್ನು ನಿರ್ಮಾಣ ಮಾಡಿ ಅದರಲ್ಲೇ ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವುದಾಗಿ, ಗುರುಭವನ ನಿರ್ಮಾಣದಲ್ಲಿ ಎಲ್ಲಾ…

ಮನುಷ್ಯನ ಆರೋಗ್ಯ ವೃದ್ಧಿಯಾಗಬೇಕಾದರೆ ಪ್ರತಿದಿನ ಹಾಲನ್ನು ಸೇವಿಸಬೇಕು, ಆದರೆ ಪ್ರತಿನಿತ್ಯ ಹಾಲು ಖರೀದಿ ಮಾಡಿ ಎಲ್ಲರು ಸೇವನೆ ಮಾಡುವುದು ಕಷ್ಟವಾಗಿದೆ, ಹಾಗಾಗಿ ಪ್ರತಿಯೊಬ್ಬ ರೈತರು ಕನಿಷ್ಠ ಪಕ್ಷ…

ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಯ ತಾಲೂಕುಗಳಲ್ಲಿ ಅಂಗನವಾಡಿಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು (WCD Recruitment) ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ಕರ್ನಾಟಕ…

ಚಿನ್ನ, ಬೆಳ್ಳಿ, ಮರಗೆಲಸ, ಕಬ್ಬಿಣದ ಕೆಲಸ, ಶಿಲ್ಪಕಲೆ ಸೇರಿದಂತೆ ಪಂಚ ಲೋಹಗಳ ಕಸುಬುಗಳನ್ನು ಮಾಡುವ ಮೂಲಕ ವಿಶ್ವಕರ್ಮ (Vishwakarma Jayanthi) ಸಮುದಾಯ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ…

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಪುರಸಭೆ ಅಧ್ಯಕ್ಷ ಮತ್ತು  ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ 23 ನೇ ವಾರ್ಡಿನ ಸದಸ್ಯ ಎ.ಶ್ರೀನಿವಾಸ್, ಉಪಾಧ್ಯಕ್ಷರಾಗಿ 8 ನೇ ವಾರ್ಡಿನ…

ಯಾರೇ ಆಗಲಿ ಚುನಾವಣಾ ಸಮಯದಲ್ಲಿ ಮಾತ್ರ ರಾಜಕೀಯ ಮಾಡೋಣ, ಚುನಾವಣೆ ಮುಗಿದ ಬಳಿಕ ಪಕ್ಷಭೇದ ಮರೆತು ಅಭಿವೃದ್ದಿಗಾಗಿ ನನ್ನೊಂದಿಗೆ ಕೈ ಜೋಡಿಸಿ, ನನಗೆ ಅಭಿವೃದ್ದಿ ಮುಖ್ಯವೇ ಹೊರತು…

ಹಿಂದೂಗಳ ಪ್ರಮುಖವಾದ ಹಬ್ಬಗಳಲ್ಲಿ ಗಣೇಶ ಚತುರ್ಥಿ ತುಂಬಾನೆ ಖ್ಯಾತಿ ಪಡೆದುಕೊಂಡಿದೆ. ಸ್ವತಂತ್ರ ಪೂರ್ವದಲ್ಲಿ ಭಾರತೀಯರನ್ನು ಸಂಘಟನೆ ಮಾಡುವ ಉದ್ದೇಶದಿಂದ ಬಾಲಗಂಗಾಧರ ತಿಲಕ್ ರವರು (Ganeshostava) ಗಣೇಶ ಉತ್ಸವವನ್ನು…