Local News: ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ವಿಫಲ: ಬಿ.ಆಂಜನೇಯರೆಡ್ಡಿ
ಕಾರ್ಮಿಕರು ಮನೆ ನಿರ್ಮಾಣ ಮಾಡಿಕೊಳ್ಳಲು ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸಹಾಯ ಧನ ಜಾರಿಗೊಳಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೂರ್ಯೋದಯ ಕಟ್ಟಡ ಮತ್ತು ಇತರೆ ನಿರ್ಮಾಣ






