Browsing: Chikkaballapura

ಬಾಗೇಪಲ್ಲಿ:  ಯಾವುದೇ  ಕ್ಷೇತ್ರದಲ್ಲಿರುವ  ಪ್ರತಿಭೆಗೆ ವಿಷೇಶವಾದಂತಹ ಪ್ರಾಮುಖ್ಯತೆ ನೀಡುವುದು ಪ್ತತಿಯೊಬ್ಬ ಕರ್ತವ್ಯವಾಗಿದೆ. ಪ್ರತಿಭೆಯನ್ನು ಗುರ್ತಿಸಿ, ಪ್ರೋತ್ಸಾಹಿಸಿ ಬೆಳೆಸಿದಾಗ ಮಾತ್ರ  ಯಾವುದೇ ದೇಶ ಅಭಿವೃದ್ದಿ ಹೊಂದಲು  ಸಾಧ್ಯವಾಗುತ್ತೆ ಎಂದು…

ಬಾಗೇಪಲ್ಲಿ: ತಾಲೂಕಿನ ಪುರಾಣ ಪ್ರಸಿದ್ದ ಗಡದಿಂ ಶ್ರೀ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರಾರು ಭಕ್ತಾಧಿಗಳ ಸಮ್ಮುಖದಲ್ಲಿ ಗುರುವಾರ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ…

ಬಾಗೇಪಲ್ಲಿ: ತಾಲೂಕಿನ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಸಲಕರಣೆಗಳನ್ನು ಸಮರ್ಪಕವಾಗಿ ವಿತರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ…

ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದಲ್ಲಿ ಇತ್ತೀಚಿಗೆ ಪ್ರತಿ ವಿಶೇಷ ದಿನಗಳಂದು ಸಸಿಗಳನ್ನು ನೆಡುವ ಮೂಲಕ ವಿನೂತನ ಆಚರಣೆಗೆ ಬುನಾದಿ ಹಾಕಲಾಗಿದೆ. ಹುಟ್ಟುಹಬ್ಬಗಳು, ಮಹನೀಯರ ಜಯಂತಿಗಳು, ವಿಶೇಷ ದಿನಗಳಂದು ಸಸಿಗಳನ್ನು…

ಗುಡಿಬಂಡೆ: ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಗೇಪಲ್ಲಿ ಹೊರವಲಯದ ಸುಂಕಲಮ್ಮ ದೇವಾಲಯದ ಬಳಿಯಿರುವ ನರ್ಸರಿಯಲ್ಲಿ ಕಳಪೆ ಟೊಮೋಟಾ ನಾರು ವಿತರಣೆ ಮಾಡಲಾಗುತ್ತಿದೆ. ಅವರ ವಿರುದ್ದ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು…

ದೇಶದ ಕೋಟ್ಯಂತರ ಹಿಂದೂಗಳ ಕನಸಾಗಿದ್ದ ಅಯೋಧ್ಯೆ ಶ್ರೀರಾಮ ದೇವಾಲಯ ಜ.22 ರಂದು ಲೋಕಾರ್ಪಣೆ ಗೊಂಡು ಬಾಲ ರಾಮನ ಪ್ರಾಣ ಪ್ರತಿಷ್ಟಾಪನೆಯಾಗಿದೆ. ಅಯೋಧ್ಯೆಯಲ್ಲಿ ಮತ್ತೆ ರಾಮನ ದರ್ಬಾರ್‍ ಶುರುವಾಗಲಿದೆ.…

ಗುಡಿಬಂಡೆ: ಪಟ್ಟಣದ ಹೊರವಲಯದ ಐತಿಹಾಸಿಕ ಹಿನ್ನೆಲೆಯ ಏಡುಗರ ಅಕ್ಕಮ್ಮ ದೇವತೆಗೆ ಪ್ರತಿ ವರ್ಷದಂತೆ ಈ ವರ್ಷವೂ ಎರಡು ದಿನಗಳ ಗ್ರಾಮ ದೇವತೆ ಜಾತ್ರೆಯ ಅಂಗವಾಗಿ ಬುಧವಾರ ಕಾಯಿ…

ಗುಡಿಬಂಡೆ: ತಾಲೂಕಿನ ಮಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಶಾಲಾ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಅವರು…

ಗುಡಿಬಂಡೆ: 12ನೇ ಶತಮಾನದಲ್ಲಿದ್ದಂತಹ ಮೂಡನಂಬಿಕೆ ಸೇರಿದಂತೆ ಅನೇಕ ಅನಿಷ್ಟಪದ್ದತಿಗಳನ್ನು ನಿರ್ಮೂಲನೆ ಮಾಡಲು ಹಾಗೂ ಸಮಾನತೆಯ ಸಂದೇಶವನ್ನು ಸಾರಿದಂತಹ ವಿಶ್ವಗುರು ಬಸವಣ್ಣನವರ ತತ್ವಗಳು ಹಾಗೂ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿದೆ…

ಗುಡಿಬಂಡೆ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.59.24 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಕಳೆದ ವರ್ಷ ಶೇ.99.53 ರಷ್ಟು ಫಲಿತಾಂಶ ಪಡೆದುಕೊಂಡಿತ್ತು. ಈ ಬಾರಿ ಒಟ್ಟು 709…