ನೀಟ್ ಪರೀಕ್ಷೆ ರದ್ದು ಮಾಡಿರುವುದು ಸರಿಯಲ್ಲ, ವಿದ್ಯಾರ್ಥಿಗಳ ಜೀವನದೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟ: ಎಂ.ಸಿ.ಸುಧಾಕರ್
ಬಾಗೇಪಲ್ಲಿ: ನೀಟ್ ಪರೀಕ್ಷೆ ಏಕಾಏಕಿಯಾಗಿ ರದ್ದುಪಡಿಸಿ ಮುಂದೂಡಿರುವುದು ಕೇಂದ್ರ ಸರ್ಕಾರದ ವೈಫಲ್ಯವಾಗಿದೆ ಇದಕ್ಕೆ ಕೇಂದ್ರ ಸರ್ಕರವೇ ಉತ್ತರ ನೀಡಬೇಕಾಗಿದೆ. ವೈದ್ಯರಾಗುವ ಕನಸು ಕಂಡಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಜೀವನದೊಂದಿಗೆ […]










