ದೇವೇಗೌಡರು ಹಾಗೂ ನನ್ನ ಮೇಲೆ ಗೌರವ ಇದ್ದರೇ, 48 ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್ ರೇವಣ್ಣಗೆ ಕುಮಾರಸ್ವಾಮಿ ಮನವಿ….!
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಪ್ರಜ್ವಲ್ ರೇವಣ್ಣ ಶರಣಾಗದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣರವರಲ್ಲಿ ಮನವಿ ಮಾಡಿದ್ದಾರೆ. ನಗರದ ಜೆಡಿಎಸ್ […]










