Crime News – ನಡುರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಗೆ 8 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದಿರುವ ಅಮಾನುಷ ಘಟನೆ ಆನೇಕಲ್ (Anekal) ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ. ಪತ್ನಿಯ ಶೀಲ ಶಂಕಿಸಿದ ಪತಿ ನಡುರಸ್ತೆಯಲ್ಲಿಯೇ  ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಮೃತ ದುರ್ದೈವಿಯನ್ನು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ ಶ್ರೀಗಂಗಾ (29) ಎಂದು ಗುರ್ತಿಸಲಾಗಿದ್ದು, ಆಕೆಯ ಪತಿ ಮೋಹನ್ ಎಂಬಾತನೆ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರು ಹೊರವಲಯದ ಹೆಬ್ಬಗೋಡಿಯ […]

Crime News – ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು, ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ರಾಮಭಾಯಿ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದ್ದು ಮೃತ ವಿದ್ಯಾರ್ಥಿನಿಯನ್ನು 22 ವರ್ಷದ ಹೆಚ್.ಎನ್.ಪಾವನಾ ಎಂದು ಗುರುತಿಸಲಾಗಿದೆ. ಈ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತ ದುರ್ದೈವಿ ಬೆಂಗಳೂರು ವಿಶ್ವವಿದ್ಯಾಲಯ ಹಾಸ್ಟೆಲ್ ನಲ್ಲಿದ್ದುಕೊಂಡು […]

Viral News – ಸಮಾಜದಲ್ಲಿ ಮೋಸ, ದ್ರೋಹದ ಕತೆಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಅಂತಹುದೇ ಘಟನೆಯೊಂದು ಪಶ್ಚಿಮ ಬಂಗಾಳದ ಹವ್ಡಾ ಜಿಲ್ಲೆಯದು. ಇಲ್ಲೋಬ್ಬ ಮಹಿಳೆ ತನ್ನ ಗಂಡನನ್ನು ವಂಚಿಸಿ, ಆತನ ಕಿಡ್ನಿ ಮಾರಾಟ ಮಾಡಿಸಿ, ಲಕ್ಷಾಂತರ ರೂಪಾಯಿ ಗಳಿಸಿದ್ದು, ಆ ಹಣದೊಂದಿಗೆ ತನ್ನ ಪ್ರೇಮಿಯೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಹೆಂಡತಿ ತನ್ನ ಪತಿಯ ಕಿಡ್ನಿಯನ್ನು ಮಗಳು ಶಿಕ್ಷಣ ಹಾಗೂ ಮುಂದಿನ ಭವಿಷ್ಯಕ್ಕಾಗಿ ಹಣ ಬೇಕೆಂದು ಹಠ ಹಿಡಿದು ಒತ್ತಾಯದಿಂದ ಕಿಡ್ನಿ […]

Crime News – ಇಲ್ಲೋಬ್ಬ ವಿಕೃತ ಕಾಮಿ ತನ್ನ ಮೆಡಿಕಲ್ ಶಾಪ್ ಹಾಗೂ ಕ್ಲಿನಿಕ್ ಬರುವಂತಹ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ, ಅವರನ್ನು ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ಇದು ಸಾಲದು ಎಂಬಂತೆ ಅವರಿಗೆ ತಿಳಿಯದಂತೆ ಮೊಬೈಲ್ ನಲ್ಲಿ ಸರಸ ಸಲ್ಲಾಪದ ವಿಡಿಯೋ ಮಾಡಿಕೊಂಡಿದ್ದಾನೆ. ಜೊತೆಗೆ ವಿಡಿಯೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋಗಳು ವೈರಲ್ ಆದ ಬಳಿಕ ವಿಕೃತ ಕಾಮಿಯ ಬಣ್ಣ ಬಯಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು […]

Viral News- ಭೂಮಿಯ ಮೇಲಿನ ಪ್ರತಿಯೊಂದು ಜೀವಿಗೂ ಒಂದಲ್ಲ ಒಂದು ದಿನ ಸಾವು ಅನ್ನೋದು ಖಚಿತವಾಗಿರುತ್ತದೆ. ಹುಟ್ಟು ಖಚಿತ ಸಾವು ನಿಶ್ಚಿತ ಎಂದೇ ಹೇಳಲಾಗುತ್ತದೆ. ಇಲ್ಲೊಬ್ಬ ಯುವತಿ ಸಾವಿನ ನಂತರ ಏನಾಗುತ್ತದೆ ಎಂಬುದನ್ನು ಇಂಟರ್‍ ನೆಟ್ ನಲ್ಲಿ ಹುಡುಕಿದ್ದಾಳೆ. ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುರೋಪಿಯನ್ ಸಂಸ್ಕೃತಿಯ ಬಗ್ಗೆ ಆಸಕ್ತಿ ಹೊಂದಿದ ಈಕೆ ಸಾವಿನ ಕುರಿತು ಸಂಶೋಧನೆ ನಡೆಸುತ್ತಿದ್ದಳಂತೆ. ಈ ಕಾರಣದಿಂದ ಸುಮಾರು ದಿನಗಳಿಂದ ಆತ್ಮಹತ್ಯೆ ಮಾಡಿಕೊಳ್ಳಲು ಪ್ಲಾನ್ ಸಹ […]

Tiktok App – ಭಾರತದಲ್ಲಿ ಒಂದು ಕಾಲದಲ್ಲಿ ಭಾರಿ ಸದ್ದು ಮಾಡಿದಂತಹ Tiktok ಎಂಬ ಸೋಷಿಯಲ್ ಮಿಡಿಯಾ ಆಪ್ ಸದ್ಯ ಭಾರತದಲ್ಲಿ ನಿಷೇಧವಾಗಿದ್ದರೂ ಸಹ ಕೆಲವೊಂದು ದೇಶಗಳಲ್ಲಿ ಇನ್ನೂ Tiktok ಚಾಲ್ತಿಯಲ್ಲಿದೆ. ಇದೇ Tiktok ನಲ್ಲಿ ವಿಡಿಯೋ ಹಂಚಿಕೊಳ್ಳುತ್ತಿದ್ದ ಮಗಳನ್ನೆ ತಂದೆಯೇ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ತನ್ನ ಮಗಳು ಅರೆಬರೆ ಬಟ್ಟೆಗಳನ್ನು ಹಾಕಿಕೊಂಡು ವಿಡಿಯೋ ಮಾಡುತ್ತಿದ್ದನ್ನು ಸಹಿಸದೇ ಆತ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಸದ್ಯ ಆರೋಪಿಯನ್ನು ಬಂಧನ ಮಾಡಲಾಗಿದೆ. ಈ […]

Crime News- ಪ್ರೀತಿ ಪ್ರೇಮದ ಹೆಸರಲ್ಲಿ ಕೆಲವು ಕಿರಾತಕರು ಕೊಲೆ ಮಾಡುವ ಹಂತಕ್ಕೆ ತಲುಪುತ್ತಾರೆ. ಈಗಾಗಲೇ ಈ ರೀತಿಯ ಅನೇಕ ಘಟನೆಗಳು ನಡೆದಿದೆ. ಇದೀಗ ರಾಯಚೂರಿನಲ್ಲಿ ಅಂತಹುದೇ ಘಟನೆಯೊಂದು ನಡೆದಿದೆ. ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ, ಮದುವೆಯಾಗುತ್ತೇನೆ ಎಂದು ಕಾಲೇಜು ವಿದ್ಯಾರ್ಥಿನಿಯ ಬಳಿ ನಿವೇದಿಸಿಕೊಂಡ ಯುವಕನನ್ನು ಯುವತಿ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಯುವಕ ಹಾಡುಹಗಲೇ ನಡುರಸ್ತೆಯಲ್ಲಿ ಯುವತಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ […]

Crime News – ಹಣ ಕಂಡ್ರೆ ಹೆಣ ಕೂಡ ಬಾಯಿ ಬಿಡುತ್ತೆ ಎಂದು ಹೇಳಲಾಗುತ್ತದೆ. ಅದರಂತೆ ಇಲ್ಲೊಬ್ಬ ಪಾಪಿ ಅಣ್ಣನೋರ್ವ ವಿಮಾ ಹಣಕ್ಕಾಗಿ ಒಡಹುಟ್ಟಿದ ತಂಗಿಯನ್ನೆ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಅಣ್ಣ ಅದನ್ನು ಅಪಘಾತ ಎಂದು ಬಿಂಬಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಕಳೆದ ಫೆಬ್ರವರಿ 2, 2024 ರಂದು ನಡೆದಿದೆ ಎನ್ನಲಾಗಿದ್ದು, ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆಂಧ್ರಪ್ರದೇಶದ […]

Crime News – ಲೈಂಗಿಕ ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳಿಗೆ ಕಾನೂನಿನಡಿ ಕಠಿಣ ಶಿಕ್ಷೆಯಿದ್ದರೂ ಸಹ ಅತ್ಯಾಚಾರಗಳು, ಲೈಂಗಿಕ ದೌರ್ಜನ್ಯಗಳು ಕಡಿಮೆಯಾಗುತ್ತಿಲ್ಲ. ಮತ್ತಷ್ಟು ಕಠಿಣ ಕಾನೂನು ಜಾರಿಯಾಗಬೇಕೆಂಬ ಕೂಗು ಸಹ ಇದೆ. ಮೂರು ವರ್ಷದ ಬಾಲಕಿಯ ಮೇಲೆ ಕಾಮಾಂದನೋರ್ವ ಅತ್ಯಾಚಾರವೆಸಗಿದ್ದಾನೆ. ಚಾಕೋಲೇಟ್ ಕೊಡಿಸುವ ಆಸೆ ತೋರಿಸಿದ ಕಾಮುಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಗಾಜಿಪುರದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿ ಮನೆಯ ಹೊರಗಡೆ […]

Crime News- ವಿವಾಹೇತರ ಸಂಬಂಧಗಳ ಕಾರಣದಿಂದ ಅನೇಕ ಕೊಲೆಗಳು ನಡೆದಿರುವ ಸುದ್ದಿಗಳನ್ನು ಕೇಳಿರುತ್ತೇವೆ. ಇದೀಗ ಅಂತಹುದೇ ಘಟನೆಯೊಂದು ನಡೆದಿದೆ. ಪತ್ನಿಯೊಬ್ಬಳು ತನ್ನ ಪ್ರಿಯಕರನ ಸಹಾಯದೊಂದಿಗೆ ಪತಿಯನ್ನೇ ಕೊಲೆ ಮಾಡಿದ್ದಾಳೆ. ಗಂಡನ ಮೃತದೇಹದ ಜೇಬಿನಲ್ಲಿ 8 ವಯಾಗ್ರ ಪ್ಯಾಕ್ ಗಳನ್ನು ಇಟ್ಟು, ಈ ಮಾತ್ರೆಗಳನ್ನು ಹೆಚ್ಚಾಗಿ ಸೇವನೆ ಮಾಡಿದ್ದರಿಂದ ಸತ್ತಿದ್ದಾನೆ ಎಂದು ಬಿಂಬಿಸಿದ್ದಾಳೆ. ಅದನ್ನು ಪೊಲೀಸರು ಸಹ ಆರಂಭದಲ್ಲಿ ನಂಬಿದ್ದರು. ಆದರೆ ಮರಣೋತ್ತರ ಪರೀಕ್ಷೆಯ ಬಳಿಕ ಚಲಾಕಿ ಪತ್ನಿಯ ಅಸಲೀ ಕಥೆ […]

error: Content is protected !!