ಒಂದು ವರ್ಷ ನಮ್ಮ ಸರ್ಕಾರ ಹೇಗೆ ಕೆಲಸ ಮಾಡಿದೆ ಅಂತಾ ಜನ ಹೇಳ್ತಾರೆ, ನಾಯಕರಲ್ಲ ಎಂದ ಡಿಸಿಎಂ ಡಿಕೆಶಿ….!
ಕರ್ನಾಟಕ ರಾಜ್ಯ ಕಾಂಗ್ರೇಸ್ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಕಾಂಗ್ರೇಸ್ ಆಡಳಿತವನ್ನು ವಿರೋಧ ಪಕ್ಷದ ನಾಯಕರು ಟೀಕೆ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ […]







