Dasara Ganesha Ustava: ಅದ್ದೂರಿಯಾಗಿ ದಸರಾ ಗಣೇಶೋತ್ಸವದ ಶೋಭಾಯಾತ್ರೆ, ಕುಣಿದು ಕುಪ್ಪಳಿಸಿದ ಯುವಕರು….!By by AdminOctober 14, 2024 ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ಮೂರನೇ ಬಾರಿಗೆ ದಸರಾ ಗಣೇಶೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ (Dasara Ganesha Ustava) ನೆರವೇರಿದ್ದು, ಗುಡಿಬಂಡೆಯ ಮುಖ್ಯ ರಸ್ತೆಯಲ್ಲಿ ಕಳೆದ ಶನಿವಾರ ರಾತ್ರಿ…