ಅನೇಕರಿಗೆ ಕೇಂದ್ರ ಸರ್ಕಾರಿ ಹುದ್ದೆಗಳನ್ನು ಪಡೆಯಬೇಕೆಂಬ ಆಸೆ, ಹಂಬಲವಿರುತ್ತದೆ. ಅಂತಹ ನಿರುದ್ಯೋಗಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಭಾರತೀಯ ಅಂಚೆ ಇಲಾಖೆಯಲ್ಲಿ (India Post Recruitment) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 44,228 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆ.5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳಿಗಾಗಿ ಮುಂದೆ ಓದಿ… ಭಾರತೀಯ ಅಂಚೆ ಇಲಾಖೆಯಲ್ಲಿ (Indian […]

error: Content is protected !!